ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತಗಳ ಪರಿಚಲನೆಯಾಗಿತ್ತುದೆ. ಪರಿಣಾಮ, ಫೆಬ್ರವರಿ 17ರಿಂದ 20ರವರೆಗೆ 10 ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಪಶ್ಚಿಮ ಬಂಗಾಳ, ಒಡಿಶಾ, ಉತ್ತರ ಪ್ರದೇಶ,...
ಹಾಸನ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದ ಆಲೂಗಡ್ಡೆ, ವಿವಿಧ ರೋಗಗಳಿಂದ ನಶಿಸುತ್ತಿರುವ ಹಿನ್ನೆಲೆಯಲ್ಲಿ, ಆಲೂಗೆಡ್ಡೆ ಬೆಳೆಗೆ ಪುನಶ್ಚೇತನ ನೀಡುವ ಉದ್ದೇಶದಿಂದ ರಾಜ್ಯ ಮಟ್ಟದ ಆಲೂಗೆಡ್ಡೆ ಮೇಳ ಆಯೋಜಿಸಲಾಗುತ್ತಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು...
ಜಿಲ್ಲೆಯ ಸಿಂಧನೂರು ತಾಲೂಕಿನ ಕಲ್ಲೂರು ಬಳಿಯ ತಾತ್ಕಾಲಿಕ ಸೇತುವೆ ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಬೆಳಿಗ್ಗೆ 5 ಗಂಟೆಯಿಂದಲೇ ಸಂಚಾರ ಬಂದ್ ಆಗಿರುವುದರಿಂದ ಸೇತುವೆ...
ಸರ್ಕಾರಿ ಕಚೇರಿಗಳಿಗೆ ಅನಗತ್ಯ ಓಡಾಟ ಸೇರಿದಂತೆ ರೈತರನ್ನು ಶೋಷಿಸುವ ಎಲ್ಲಾ ವಿಚಾರಗಳಿಗೂ ಶಾಶ್ವತ ಪರಿಹಾರ ನೀಡುವುದು ಹಾಗೂ ಬೆರಳ ತುದಿಗೆ ರೆಕಾರ್ಡ್ ರೂಂ ತಲುಪಿಸುವುದೇ ʼಭೂ ಸುರಕ್ಷಾʼ ಅಭಿಯಾನದ ಮೂಲ ಧ್ಯೇಯ ಎಂದು...
ಬೀದರ್ ಜಿಲ್ಲೆ ಸೇರಿ ಕರ್ನಾಟಕ ರಾಜ್ಯದಲ್ಲಿ ಎದುರಾಗಿರುವ ರಸಗೊಬ್ಬರ ಕೊರತೆಯನ್ನು ನಿವಾರಿಸುವಂತೆ ಕಾಂಗ್ರೆಸ್ ಸಂಸದರ ನಿಯೋಗ ಒತ್ತಾಯಿಸಿದೆ.
ನವದೆಹಲಿಯಲ್ಲಿ ಸಂಸದರಾದ ಸಾಗರ ಖಂಡ್ರೆ, ಡಾ.ಪ್ರಭಾ ಮಲ್ಲಿಕಾರ್ಜುನ, ಜಿ.ಕುಮಾರ ನಾಯಕ ಮತ್ತು ಇ.ತುಕಾರಾಮ ಅವರನ್ನು ಒಳಗೊಂಡ...