ಭಾರತದ ಪ್ರಜಾಪ್ರಭುತ್ವದ ಬೇರು ಇರುವುದೇ ಒಕ್ಕೂಟ ವ್ಯವಸ್ಥೆಯಲ್ಲಿ. ಆದರೆ, ಕಳೆದ 12 ವರ್ಷಗಳಿಂದ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಒಕ್ಕೂಟ ವ್ಯವಸ್ಥೆಯ ಬುಡವನ್ನು ಪದೇ-ಪದೇ ಅಲುಗಾಡಿಸುತ್ತಿದೆ. ಜಿಎಸ್ಟಿ, ರಾಜ್ಯಪಾಲರ ಹಸ್ತಕ್ಷೇಪ, ಶಿಕ್ಷಣ...
ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ಶೂನ್ಯ ಸಾಧನೆ ತೋರಿದ್ದರೂ, ನಾವು ಚಾಂಪಿಯನ್ ಎಂದು ಕಾಂಗ್ರೆಸ್ ಸರ್ಕಾರ ಹೇಳಿಕೊಂಡಿದೆ. ರಾಜ್ಯಪಾಲರ ಅಧಿಕಾರಗಳನ್ನು ಕಿತ್ತುಕೊಂಡು ಈಗ ಅವರ ಮೂಲಕವೇ ಸಾಧನೆ ಮಾಡಿದ್ದೇವೆ ಎಂದು ಸುಳ್ಳು ಹೇಳಿಕೊಳ್ಳಲಾಗಿದೆ...