ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣ ಓದದೆ ತಾವೇ ಸಿದ್ಧಪಡಿಸಿಕೊಂಡ ಭಾಷಣವನ್ನು ಒಂದೇ ಸಾಲಿನಲ್ಲಿ ಓದಿ ಮುಗಿಸಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ. ಇದು ಸಾಂವಿಧಾನಿಕ ಬಿಕ್ಕಟ್ಟಿಗೂ ದಾರಿ...
ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರು ತಾವು ಸಿದ್ಧಪಡಿಸಿದ ಭಾಷಣ ಓದಿರುವುದು ಸಂವಿಧಾನದ ಸ್ಪಷ್ಟ ಉಲ್ಲಂಘನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದ ನಡೆದ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಾವು...
ರಾಜ್ಯದ ಹಿತಾಸಕ್ತಿ ಕಾಪಾಡಬೇಕಾದ ಸಾಂವಿಧಾನಿಕ ಮುಖ್ಯಸ್ಥರಾದ ರಾಜ್ಯಪಾಲರು, ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿ ಕೇಂದ್ರದ ಏಜೆಂಟರಂತೆ ವರ್ತಿಸುತ್ತಿದ್ದಾರೆಯೇ? ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ (MGNREGA) ರದ್ದುಪಡಿಸಿರುವ ಕೇಂದ್ರದ ನಡೆಯನ್ನು ಪ್ರಶ್ನಿಸುವ ಸಾಲುಗಳನ್ನು...
ತಮಿಳುನಾಡಿನಲ್ಲಿ ರಾಜ್ಯಪಾಲರು ಭಾಷಣ ಮಾಡಲು ನಿರಾಕರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ.
ರಾಜ್ಯಪಾಲರು ಭಾಷಣ...
ಮಸೂದೆಗಳಿಗೆ ಅಂಕಿತ ಹಾಕಲು ರಾಜ್ಯಪಾಲರಿಗೆ ಕಾಲಮಿತಿ ನಿಗದಿಗೊಳಿಸುವವರೆಗೂ ನಾನು ವಿರಮಿಸುವುದಿಲ್ಲ ಎಂದು ಶುಕ್ರವಾರ ಘೋಷಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, “ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳಿಗೆ ಅಂಕಿತ ಹಾಕಲು ರಾಜ್ಯಪಾಲರಿಗೆ ಕಾಲಮಿತಿ ನಿಗದಿಗೊಳಿಸಲು ಸಂವಿಧಾನದ...