ಶಿರಸಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಪ್ರಸ್ತಾವಿತ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದಂತೆ ಅಂತರಾಷ್ಟ್ರೀಯ ಮಟ್ಟದ ಮಹತ್ವದ ಬೆಳವಣಿಗೆಯಾಗಿದೆ.
ವಿಶ್ವ ಪರಂಪರೆಯ ಸಮಾವೇಶದ ನಿಬಂಧನೆ ಹಾಗೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ...
ಉತ್ತರ ಕನ್ನಡ ಜಿಲ್ಲೆಯ ಜೀವನಾಡಿ ಅಘನಾಶಿನಿ ನದಿಯ ನೀರನ್ನು ತಿರುಗಿಸುವ ಕೇಂದ್ರ ಸರ್ಕಾರದ ಯೋಜನೆಯ ವಿರುದ್ಧ ಸಿದ್ದಾಪುರದಲ್ಲಿ ಆಕ್ರೋಶದ ಅಲೆ ಎದ್ದಿದೆ. ಅರಣ್ಯ ನಾಶ ಮತ್ತು ಪರಿಸರ ಹಾನಿಯನ್ನು ಖಂಡಿಸಿ ಕೇವಲ ಒಂದೇ...
ಸಿದ್ದಾಪುರ: ಮಲೆನಾಡು ಮತ್ತು ಕರಾವಳಿಯ ಜೀವನಾಡಿಯಾಗಿರುವ ಅಘನಾಶಿನಿ ನದಿಯನ್ನು ವರದಾ ನದಿಯೊಂದಿಗೆ ಜೋಡಿಸುವ ಸರ್ಕಾರದ ಪ್ರಸ್ತಾವಿತ ಯೋಜನೆಯ ವಿರುದ್ಧ ಜಿಲ್ಲೆಯಾದ್ಯಂತ ಆಕ್ರೋಶದ ಅಲೆ ಎದ್ದಿದೆ.
ಈ ಅವೈಜ್ಞಾನಿಕ ಯೋಜನೆಯನ್ನು ಕೈಬಿಡಬೇಕೆಂದು ಒತ್ತಾಯಿಸಿ, ಅರಣ್ಯ...
ಸಿದ್ದಾಪುರ: ಅರಣ್ಯ ಭೂಮಿಯ ಹಕ್ಕನ್ನು ಪಡೆಯಲು ಅರಣ್ಯವಾಸಿಗಳಿಗೆ ಕಾನೂನಿನ ಅರಿವು ಅತ್ಯಗತ್ಯ. ಅರಣ್ಯವಾಸಿಗಳು ಕಾನೂನಿನ ಸಂಕೋಲೆಯಲ್ಲಿ ಸಿಲುಕಿರುವ ಇಂದಿನ ಸಂದರ್ಭದಲ್ಲಿ, ಕಾನೂನು ಜ್ಞಾನ ಪಡೆಯುವುದು ಅವರ ಮೂಲಭೂತ ಕರ್ತವ್ಯವಾಗಿದೆ ಎಂದು ರಾಜ್ಯ ಅರಣ್ಯ...
ಶಿರಸಿ: ಅರಣ್ಯ ಹಕ್ಕು ಕಾಯ್ದೆ–2005ರಡಿ ಅರಣ್ಯ ಹಕ್ಕು ಮಂಜೂರು ಮಾಡಲು, ಸಾಂಪ್ರದಾಯಿಕ ಪದ್ಧತಿ–ಸಂಪ್ರದಾಯ, ಪವಿತ್ರ ಸ್ಥಳಗಳು ಹಾಗೂ ಭೌತಿಕ ಗುಣಲಕ್ಷಣಗಳಿಗೆ ಸಂಬಂಧಿಸಿದ ಕನಿಷ್ಠ ಎರಡು ಪುರಾವೆಗಳನ್ನು ಸಾಕ್ಷ್ಯವೆಂದು ಪರಿಗಣಿಸಲಾಗುವುದು ಎಂದು ಅರಣ್ಯ ಸಚಿವ...