ಭ್ರೂಣ ಹತ್ಯೆ ತಡೆಯಲು ಕಠಿಣ ಕ್ರಮಗಳನ್ನ ಕೈಗೊಳ್ಳಲು ಮುಂದಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭ್ರೂಣ ಹತ್ಯೆ ತಡೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ PC&PNDT ಕಾಯ್ದೆ ಅಡಿ...
ಕಾಂಗ್ರೆಸ್ ಸರ್ಕಾರ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಮಹತ್ವದ ಬದಲಾವಣೆ ತರಲಾಗುತ್ತಿದೆ.
ಶೇ.10ರಷ್ಟು ಬದಲು 10 ಯುನಿಟ್ ಫ್ರೀ ವಿದ್ಯುತ್ ನೀಡಲು ಗುರುವಾರ ನಡೆದ ಸಚಿವ...
ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯಗಳು ತಾರತಮ್ಯ ಮಾಡದೆ, ಜಿಲ್ಲೆಯ ಜನರ ಭಾವನೆಗಳಿಗೆ ಸ್ಪಂದಿಸದೇ ಹೋದರೆ ಮುಂದಾಗುವ ಅನಾಹುತಗಳಿಗೆ ಸರ್ಕಾರಗಳೇ ಹೊಣೆಯಾಗಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ...
ವೀರಶೈವ ಲಿಂಗಾಯತ ಎಲ್ಲ ಒಳಪಂಗಡವನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದು ವೀರಶೈವ ಮಹಾಸಭೆಯ ಅಧ್ಯಕ್ಷ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದರು.
ದಾವಣಗೆರೆ ಜಿಲ್ಲೆ...
ಸಾರ್ವತ್ರಿಕ ಮೂಲ ಆದಾಯದ ತತ್ವದ ಆಧಾರದ ಮೇಲೆ ಎಲ್ಲರಿಗೂ ಕೊಳ್ಳುವ ಶಕ್ತಿ ಬರಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಾವೇರಿ ಜಿಲ್ಲೆಯ ಚಿಕ್ಕ ಬಾಸುರಲ್ಲಿ ಲಿಂಗಾಯತ ಸಂಘ ಬೆಂಗಳೂರು...