ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ, ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನ

ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ...

ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣ; ಅನುಮತಿಗಾಗಿ ಯುಪಿ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ

ರಾಮಮಂದಿರ ಉದ್ಘಾಟನೆ ಹಿನ್ನೆಲೆ, ಅಯೋಧ್ಯೆಯಲ್ಲಿ‌ ಕರ್ನಾಟಕ ಯಾತ್ರಿ ನಿವಾಸ ಕಟ್ಟಲು ಅನುಮತಿ ನೀಡುವಂತೆ ಕರ್ನಾಟಕ ಮುಜರಾಯಿ ಇಲಾಖೆ ಉತ್ತರ ಪ್ರದೇಶದ ಯೋಗಿ ಸರ್ಕಾರಕ್ಕೆ ಪತ್ರ ಬರೆದಿದೆ. ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ...

28 ಸಚಿವರನ್ನು ದೆಹಲಿಗೆ ಬರಲು ವರಿಷ್ಠರು ಹೇಳಿದ್ದಾರೆ: ಗೃಹ ಸಚಿವ ಪರಮೇಶ್ವರ್

ಇದೇ 11ರಂದು ದೆಹಲಿಗೆ 28 ಸಚಿವರನ್ನು ದೆಹಲಿಗೆ ಬರಲು ವರಿಷ್ಠರು ಹೇಳಿದ್ದಾರೆ. ಒಬ್ಬೊಬ್ಬ ಸಚಿವರಿಗೆ ಒಂದೊಂದು ಲೋಕಸಭೆ ಕ್ಷೇತ್ರ ಜವಾಬ್ದಾರಿ ಕೊಟ್ಟಿದ್ದಾರೆ. ಅವರೆಲ್ಲರನ್ನೂ ಕರೆದು ಸಲಹೆ ಸೂಚನೆ ಕೊಡುತ್ತಾರೆ. ಕ್ಷೇತ್ರಕ್ಕೆ ಸಂಬಂಧಿಸಿದ ಮಾಹಿತಿ...

ಕಾಂತರಾಜ ವರದಿಗೆ ವಿರೋಧವಿಲ್ಲ, ಸರಿಪಡಿಸಲಷ್ಟೇ ಕೋರಿಕೆ: ಎಂ ಬಿ ಪಾಟೀಲ

ಕಾಂತರಾಜ ವರದಿಗೆ ನಮ್ಮ ವಿರೋಧವೇನೂ ಇಲ್ಲ. ಆದರೆ, ಅದನ್ನು ಸ್ವಲ್ಪಮಟ್ಟಿಗೆ ಸರಿಪಡಿಸುವಂತೆ ಮುಖ್ಯಮಂತ್ರಿ ಅವರಲ್ಲಿ ಕೇಳಿಕೊಂಡಿದ್ದೇವೆ ಎಂದು ಸಚಿವ ಎಂ ಬಿ ಪಾಟೀಲ ಸ್ಪಷ್ಟಪಡಿಸಿದರು. ಹಿಂದುಳಿದ ವರ್ಗಗಳ ಸ್ವಾಮೀಜಿಗಳ ತಂಡವೊಂದು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ...

ಬಸವಣ್ಣರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಲು ಸಿಎಂಗೆ ಸ್ವಾಮೀಜಿಗಳ, ಚಿಂತಕರ ಒತ್ತಾಯ

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೊರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಆದರೆ, ಇದು ಕ್ಯಾಬಿನೆಟ್ ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ ಸರ್ಕಾರ