ಪಕ್ಕದ ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ವರದಿಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕೈಗೊಳ್ಳಬೇಕಾದ ಪೂರ್ವಭಾವಿ ಕ್ರಮಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕರ್ನಾಟಕದಲ್ಲಿ ಅಗತ್ಯ ಮುಂಜಾಗ್ರತಾ ಹಾಗೂ...
ರಾಜ್ಯ ಸರ್ಕಾರದಿಂದ ಉತ್ತರ ಕರ್ನಾಟಕ ಅಷ್ಟೇ ಅಲ್ಲ ಇಡಿ ಕರ್ನಾಟಕದಲ್ಲಿ ಯಾವುದೇ ಮೂಲ ಸೌಕರ್ಯಗಳ ಕಾಮಗಾರಿಗಳು ಪ್ರಾರಂಭವಾಗದಿರುವುದು ಕಟು ಸತ್ಯದ ಅನುಭವ ಜನರಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅಭಿವೃದ್ಧಿ...
ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸೋಮವಾರ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಲೀನಿಯರ್ ಆಕ್ಸರಲೇಟರ್ ರೆಡಿಯೇಷನ್ ಥೆರಪಿ ಸೇವೆ ಉದ್ಘಾಟಿಸಿ...
ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆಯ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಸೋಮವಾರ ಬೆಳಗ್ಗೆ...
ಬೆಳಗಾವಿ ಸಮೀಪದ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ದೌರ್ಜನ್ಯಕ್ಕೆ...