ಲಡಾಖ್ನಲ್ಲಿ ರಾಜ್ಯ ಸ್ಥಾನಮಾನಕ್ಕಾಗಿ ಹೋರಾಟ ಮುಂದುವರೆದಿದ್ದು, ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಲ್ಲಿ ಮಾರ್ಚ್ 16ರಂದು ರ್ಯಾಲಿ ನಡೆಯಲಿದೆ. ಮಾರ್ಚ್ 12ರಂದು ಈ ಹೋರಾಟವನ್ನು ನಿಗದಿಪಡಿಸಲಾಗಿತ್ತು. ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ನೀಡಬೇಕೆಂದು...
ಕೇಂದ್ರಾಡಳಿತ ಪ್ರದೇಶವಾಗಿರುವ ಲಡಾಖ್ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂದು ಹಲವು ವರ್ಷಗಳಿಂದ ನಿರಂತರ ಹೋರಾಟಗಳು ನಡೆಯುತ್ತಿವೆ. ಈ ನಡುವೆ ಜಮ್ಮು ಕಾಶ್ಮೀರಕ್ಕೂ ಮತ್ತೆ ರಾಜ್ಯ ಸ್ಥಾನಮಾನ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ...
ಲಡಾಖ್ನಲ್ಲಿ ರಾಜ್ಯ ಸ್ಥಾನಮಾನ ಮತ್ತು ಆರನೇ ಶೆಡ್ಯೂಲ್ನಡಿ ಸೇರ್ಪಡೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಗಳು ಬುಧವಾರ ಹಿಂಸಾತ್ಮಕವಾಗಿ ಬದಲಾಗಿದ್ದು, ಕನಿಷ್ಠ ಐವರು ಸಾವನ್ನಪ್ಪಿ, 80ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 10 ಮಂದಿಯ ಸ್ಥಿತಿ ಗಂಭೀರವಾಗಿದೆ....
ಜಮ್ಮು ಕಾಶ್ಮೀರಕ್ಕೆ ಶೀಘ್ರದಲ್ಲೇ ರಾಜ್ಯ ಸ್ಥಾನಮಾನ ನೀಡುವುದರ ಜೊತೆ, ವಿಧಾನಸಭಾ ಚುನಾವಣೆಗಳನ್ನು ಕೂಡ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ಜಮ್ಮು ಕಾಶ್ಮೀರದ ಉದಂಪುರ್ನಲ್ಲಿ ಮಾತನಾಡಿದ ಅವರು, ಮೋದಿ ಬಹಳ ಮುಂದೆ ಯೋಚಿಸುತ್ತಾರೆ....
ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಗೆ ರಾಜ್ಯ ಸ್ಥಾನಮಾನ ನೀಡಬೇಕೆಂದು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಆಗ್ರಹಿಸಿದ್ದಾರೆ.
ಲೋಕಸಭಾ ಚುನಾವಣೆಗೆಪುದುಚೇರಿಯಲ್ಲಿ ಸ್ಪರ್ಧಿಸಿರುವ ಎಐಎಡಿಎಂಕೆ ಅಭ್ಯರ್ಥಿ ಜಿ ತಮಿಳ್ವೇಂದನ್ ಪರವಾಗಿ ನಡೆದ ಚುನಾವಣಾ ರ್ಯಾಲಿಯಲ್ಲಿ ಅವರು ಮಾತನಾಡಿದರು....