ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ ಹಾಕಲಾಗಿದ್ದ ಶ್ರೀರಾಮನ ಕಟೌಟ್ ಏಕಾಏಕಿ ಬಿದ್ದು, ಮೂವರು ಪಾದಚಾರಿಗಳಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ಎಚ್ಎಎಲ್ ಏರ್ಪೋರ್ಟ್ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರಿನ ಎಚ್ಎಎಲ್ ಏರ್ಪೋರ್ಟ್...
ಸಾಲ ತೀರಿಸಲು ಯುಟ್ಯೂಬ್, ವೆಬ್ಸೀರಿಸ್ಗಳನ್ನು ನೋಡಿ ಕಳ್ಳತನ ಮಾಡಲು ತೀರ್ಮಾನಿಸಿ, ತಾಯಿಯ ಸ್ನೇಹಿತೆಯ ಮನೆಗೆ ಕನ್ನ ಹಾಕಿದ್ದ ಆರೋಪಿಯೊಬ್ಬನನ್ನು ಕೆ.ಪಿ.ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.
ಮದನ್ ಕುಮಾರ್(34) ಬಂಧಿತ. ಕೆ.ಪಿ.ಅಗ್ರಹಾರದ ಟೆಲಿಕಾಂ ಲೇಔಟ್ ನಿವಾಸಿ. ಈತ...
"ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಏನಾದರೂ ಬಿಜೆಪಿ ಗೆದ್ದರೆ ಸರ್ವಾಧಿಕಾರಿ ಆಡಳಿತ ಬರಲಿದೆ. ಇನ್ನು ಚುನಾವಣೆಗಳು ಅವರಿಗೆ ಬೇಕಾದ ಹಾಗೇ ನಡೆಯುತ್ತವೆ. ಜನ ಇದರ ಬಗ್ಗೆ ಎಚ್ಚೆತ್ತುಕೊಳ್ಳಬೇಕು" ಎಂದು ಆಮ್ ಆದ್ಮಿ ಪಕ್ಷದ...
ಬೆಂಗಳೂರಿನ ವಿಜಯನಗರ ಹೋಟೆಲ್ವೊಂದರಲ್ಲಿ ಯುವತಿಯೊಬ್ಬರ ಜತೆಗೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ, ''ಸ್ನೇಹಿತರು ಸವಾಲು ಹಾಕಿದ್ದಕ್ಕೇ ಯುವತಿಯ ಜತೆಗೆ ಅಸಭ್ಯವಾಗಿ ವರ್ತಿಸಿದೆ'' ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
ಚಂದನ್ ಬಂಧಿತ...
ವಿಶ್ವದ 'ಕುಖ್ಯಾತ ಮಾರುಕಟ್ಟೆ'ಗಳ ವಾರ್ಷಿಕ ಪಟ್ಟಿಯಲ್ಲಿ ಬೆಂಗಳೂರಿನ ಸದರ್ ಪತ್ರಪ್ಪ ರಸ್ತೆ (ಎಸ್.ಪಿ ರಸ್ತೆ) ಮಾರುಕಟ್ಟೆಯ ಹೆಸರು ಉಲ್ಲೇಖವಾಗಿದೆ.
ಸರ್ಕಾರಿ ಸ್ವಾಮ್ಯದ ಅಮೆರಿಕದ ವ್ಯಾಪಾರ ಪ್ರತಿನಿಧಿಗಳ ಸಂಸ್ಥೆಯು (ಯುಎಸ್ಟಿಆರ್) ಮಂಗಳವಾರ '2023ರ ವಿಶ್ವದ ಕುಖ್ಯಾತ...