ಜನವರಿ 23 ರಂದು 545 ಪಿಎಸ್‍ಐ ನೇಮಕಾತಿ ಲಿಖಿತ ಮರು ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆ, ಮುಂಜಾಗೃತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ-ಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಈ ಬಗ್ಗೆ ಬೆಂಗಳೂರು...
ನೀರಿನ ಅವಶ್ಯಕತೆ, ಲಭ್ಯತೆ ಮತ್ತು ಅವಲಂಬನೆಗೆ ಸಂಬಂಧಿಸಿದಂತೆ ಬೆಂಗಳೂರು ಅತ್ಯಂತ ದುರ್ಬಲ ನಗರಗಳಲ್ಲಿ ಒಂದಾಗಿದೆ. ಇತ್ತೀಚಿಗೆ ತಲೆದೋರಿರುವ ಬರದಿಂದಾಗಿ ರಾಜ್ಯದ ರಾಜಧಾನಿಯಲ್ಲಿ ನೀರಿನ ಸ್ಥಿತಿ ಚಿಂತಾಜನಕವಾಗಿದೆ. ಆದರೆ, ನೀರಿನ ಬಿಕ್ಕಟ್ಟು ನಿವಾರಿಸಲು ಪ್ಲಾನ್...
ಮಾರಕಾಸ್ತ್ರ ಹಿಡಿದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಶಂಶಾಕ್ (26) ಬಂಧಿತ ಆರೋಪಿ. ಈತ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದನು. ಅಲ್ಲದೇ, ಸಮಾಜದಲ್ಲಿ...
ಆಟೋ ಚಾಲಕನೊಬ್ಬ ಮಹಿಳಾ ಪ್ರಯಾಣಕಿ ಮೇಲೆ ಅನುಚಿತ ವರ್ತನೆ ತೋರಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಬೆಳ್ಳಂದೂರಿನಲ್ಲಿ ನಡೆದಿದೆ.
ಜನವರಿ 20ರಂದು ಬೆಳಗ್ಗೆ 8.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಮಹಿಳೆಯೊಬ್ಬರು ಬೆಂಗಳೂರಿನ ವೈಟ್‌ಫೀಲ್ಡ್...
ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಮತದಾರರ ಜಾಗೃತಿಗಾಗಿ "ರಾಜ್ಯ ಮಟ್ಟದ ವ್ಯಂಗ್ಯ ಚಿತ್ರಕಾರರ ಕಾರ್ಯಾಗಾರ ಮತ್ತು ಪ್ರದರ್ಶನ"ವನ್ನು ವಿಧಾನಸೌಧ ಪೂರ್ವ ದಿಕ್ಕಿನಲ್ಲಿರುವ ಬಸವಣ್ಣನ ಪ್ರತಿಮೆಯ ಮುಂಭಾಗ...