ರಾಜ್ಯ ರಾಜಧಾನಿ ಬೆಂಗಳೂರಿನ ಹೊರವಲಯದ ದೇವನಹಳ್ಳಿಗೆ ಜನವರಿ 19ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುವ ಹಿನ್ನೆಲೆ, ನಗರ ಸಂಚಾರ ಪೊಲೀಸರು ಮಾರ್ಗ ಬದಲಾವಣೆ ಮಾಡಿ, ಪರ್ಯಾಯ ಮಾರ್ಗ ಸೂಚಿಸಿದ್ದಾರೆ.
ಜನವರಿ 19ರಂದು...
ಗೌರಿಬಿದನೂರಿನ ಮಂಚೇನಹಳ್ಳಿ ಸಮೀಪದ ಟ್ರಾನ್ಸ್ ಫಾರ್ಮರ್ ಬಳಿ ಬಿದ್ದಿದ್ದ ವೈರ್ ಎಳೆಯಲು ಹೋಗಿ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಚಿಂದಿ ಆಯುವ ಬಾಲಕ ಮೃತಪಟ್ಟಿರುವ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದೆ.
ಮೃತಪಟ್ಟ ಬಾಲಕನನ್ನು ನಾಗೇಂದ್ರ (8)...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಟ್ರಾಫಿಕ್ ಕಿರಿಕಿರಿಯನ್ನು ಕಡಿಮೆ ಮಾಡುವಲ್ಲಿ ನಮ್ಮ ಮೆಟ್ರೋ ಬಹುಮುಖ್ಯವಾದ ಪಾತ್ರವಹಿಸಿದೆ. ಇದೀಗ, ಮೂರನೇ ಹಂತದ ಯೋಜನೆ ಸರ್ಜಾಪುರದಿಂದ ಹೆಬ್ಬಾಳಕ್ಕೆ ಸಂಪರ್ಕ ಕಲ್ಪಿಸಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್)...
"ಈ ಹಣಕಾಸು ವರ್ಷದಲ್ಲಿ ಅಂದರೆ, 2023 ರ ಏಪ್ರಿಲ್ 1 ರಿಂದ ಡಿಸೆಂಬರ್ 31 ರವರೆಗೆ ಟಿಕೆಟ್ ರಹಿತ ಪ್ರಯಾಣದ 6,27,014 ಪ್ರಕರಣಗಳು ದಾಖಲಾಗಿದ್ದು, ₹46.31 ಕೋಟಿ ದಂಡ ಸಂಗ್ರಹವಾಗಿದೆ. ಇದು ಕಳೆದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಣಿಜ್ಯ ಅಂಗಡಿಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ. ಈ ಹಿನ್ನೆಲೆ, ಕನ್ನಡ ಬಳಕೆ ಮಾಡದ ಅಂಗಡಿಗಳಿಗೆ ಪಾಲಿಕೆ...