ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಸಿಬ್ಬಂದಿ ಬಂದೋಬಸ್ತ್ನಲ್ಲಿರುವಾಗಲೇ ಕೊಲೆ ಆರೋಪಿಯ ಮನೆಗೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಕನಕಪುರ ರಸ್ತೆಯ ಗೊಲ್ಲಹಳ್ಳಿಯಲ್ಲಿ ನಡೆದಿದೆ.
ಬೆಂಕಿಯಿಂದ ಯಾರಿಗೂ ಗಾಯಗಳಾಗಿಲ್ಲ. ಆದರೆ, ಸುಮಾರು ₹2...
ರಾಜ್ಯ ರಾಜಧಾನಿ ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದ ಬಳಿ ಮಂಗಳವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 4 ಬೈಕ್ಗಳು ಸುಟ್ಟು ಕರಕಲಾಗಿವೆ.
ರಾಜಾಜಿನಗರದ ಮೆಟ್ರೋ ನಿಲ್ದಾಣದ ಬಳಿ ಪಾರ್ಕ್ ಮಾಡಲಾಗಿದ್ದ 3 ಸ್ಕೂಟಿ 1...
"ನುಡಿದಂತೆ ನಡೆದಿದ್ದೇವೆ ಎಂಬ ಶೋಕಿಗಾಗಿ ಯುವಜನತೆಯ ಸ್ವಾಭಿಮಾನದ ಜೊತೆ ಆಟ ಆಡಬೇಡಿ. ನೇಮಕಾತಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಅಂತ್ಯ ಹಾಡುವುದನ್ನು ಬಿಟ್ಟು ನಿರುದ್ಯೋಗ ಭತ್ಯೆ ಮೂಲಕ ಯುವಜನತೆಯ ಉದ್ಧಾರ ಮಾಡುತ್ತೀವಿ ಎಂಬುದು ನಿಮ್ಮ ಬೂಟಾಟಿಕೆಯಲ್ಲವೇ?"...
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಹೆಸರಿನಲ್ಲಿ ದುಷ್ಕರ್ಮಿಗಳು ನಕಲಿ ಇ-ಮೇಲ್ ಐಡಿ ಸೃಷ್ಟಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಕೇಂದ್ರ ಕಚೇರಿಯ ಮುಖ್ಯ ಲೆಕ್ಕಾಧಿಕಾರಿ ಆರ್ಥಿಕ ಸಲಹೆಗಾರರ ಬಳಿ ₹9.70 ಲಕ್ಷ ಹಣ...
ಸಿಲಿಂಡರ್ ಸ್ಪೋಟಗೊಂಡು ಏಳು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಎಲ್ಬಿಎಸ್ ಲೇಔಟ್ನಲ್ಲಿ ನಡೆದಿದೆ.
ಅಫ್ರೋಜ್, ಪಸಿಯಾ ಭಾನು, ಹಸ್ಮಾ, ಶಾಹಿದ್ ಸೇರಿದಂತೆ ಆರು ಜನರಿಗೆ ಗಾಯಗಳಾಗಿದ್ದು, ಈ ಪೈಕಿ ಪಸಿಯಾ ಭಾನು ಮತ್ತು...