ಬೆಂಗಳೂರು | ಕಾರು ಅಡ್ಡಗಟ್ಟಿ ಸುಲಿಗೆ ಮಾಡಲು ಯತ್ನ; ಮೂವರ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಬೈಕ್‌ಗೆ ಢಿಕ್ಕಿ ಹೊಡೆದಿದ್ದೀರಿ’ ಎಂದು ಕಾರನ್ನು ಅಡ್ಡಗಟ್ಟಿ ಸುಲಿಗೆ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದೀಗ, ನಗರದ ಸರ್ಜಾಪುರ-ಅತ್ತಿಬೆಲೆ ರಸ್ತೆಯಲ್ಲಿ ಟೆಕ್ಕಿಯೊಬ್ಬರ ಕಾರನ್ನು ಅಡ್ಡಗಟ್ಟಿ ಸುಲಿಗೆ ಮಾಡಲು...

ಬೆಂಗಳೂರು | ದೇವಾಲಯಗಳಲ್ಲಿ ಜ.10 ರಿಂದ ವಸ್ತ್ರಸಂಹಿತೆ ಜಾರಿ

ರಾಜ್ಯ ರಾಜಧಾನಿ ಬೆಂಗಳೂರಿನ ದೇವಾಲಯಗಳಲ್ಲಿ ಇನ್ನುಮುಂದೆ ಅರೆಬಟ್ಟೆ ಧರಿಸಿ ಬರುವವರಿಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಜನವರಿ 10 ರಿಂದ ಈ ವಸ್ತ್ರಸಂಹಿತೆ ಜಾರಿಯಾಗಲಿದೆ ಎಂದು ಕರ್ನಾಟಕ ದೇವಸ್ಥಾನ ಮಹಾಸಂಘ ಹೇಳಿದೆ. ಈ ಕುರಿತು ಕರ್ನಾಟಕ ದೇವಸ್ಥಾನ-ಮಠ,...

ಬೆಂಗಳೂರು | ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಮತ್ತೆ ಜೈಲು ಸೇರಿದ ಕರವೇ ಅಧ್ಯಕ್ಷ

ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ, ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ ಅವರನ್ನು ಮತ್ತೆ ಪೊಲೀಸರು ವಶಕ್ಕೆ ಪಡೆದು 30ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಆದರೆ, ನ್ಯಾಯಾಲಯ ಜಾಮೀನು ಅರ್ಜಿಯ ತೀರ್ಪನ್ನು ನಾಳೆಗೆ...

ಮುಂದಿನ ಎರಡು ದಿನ ರಾಜ್ಯದ ಹಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಸದ್ಯ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಶೇ.70 ರಷ್ಟು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಮಳೆ?...

ಬೆಂಗಳೂರು | ಕಲಾವಿದರಿಂದ ನೇರವಾಗಿ ಕಲಾಕೃತಿ ಖರೀದಿ; ಚಿತ್ರಸಂತೆಯಲ್ಲಿ ಜನವೋ ಜನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅವರೇ ಮೇಳ, ಕಡಲೆಕಾಯಿ ಪರಿಷೆ, ಕೇಕ್ ಷೋ, ಸಿರಿಧಾನ್ಯ ಮೇಳ, ಸೇರಿದಂತೆ ಹಲವು ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ನಗರದ ಜನರು ವರ್ಷಪೂರ್ತಿ ಹೊಸತನ ನೋಡಲು, ಅರಿಯಲು ಈ ಸಂತೆ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ