165.86 ಕಿಲೋಮೀಟರ್ ಮಾರ್ಗದ ಯಶವಂತಪುರ-ಅರಸೀಕೆರೆ ನಡುವೆ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದ್ದು, ₹218.75 ಕೋಟಿ ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ.
ಬೆಂಗಳೂರು ಮತ್ತು ಮೈಸೂರು ವಿಭಾಗಗಳು ವಿಶೇಷವಾಗಿ ಯಶವಂತಪುರ-ಅರಸೀಕೆರೆ...
ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಕೆಆರ್ಟಿಸಿ) ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲು ಹಗಲಿರಳು ಶ್ರಮಿಸುತ್ತಿರುವ ನಿಗಮದ ಸಿಬ್ಬಂದಿಗೆ ಸಂಸ್ಥೆಯಿಂದ ಹಲವಾರು ಕಾರ್ಮಿಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದೀಗ,...
2019ರಲ್ಲಿ ಕೊರೋನಾ ಎಂಬ ಮಹಾಮಾರಿ ದೇಶಕ್ಕೆ ಲಗ್ಗೆಯಿಟ್ಟು ಸಾವಿರಾರು ಜನರನ್ನು ಬಲಿ ತೆಗೆದುಕೊಂಡಿತ್ತು. ಕಳೆದ ಎರಡು ವರ್ಷಗಳಿಂದ ದೂರವಾಗಿದ್ದ, ಈ ಸಾಂಕ್ರಾಮಿಕ ರೋಗ ಇದೀಗ ಮತ್ತೆ ಲಗ್ಗೆಯಿಟ್ಟಿದೆ. ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳ...
ಬರೋಬ್ಬರಿ 2 ಕೆಜಿ ತೂಕದ ₹20 ಕೋಟಿ ಮೌಲ್ಯದ ಕೊಕೇನ್ ಅನ್ನು ಹೊಟ್ಟೆಯೊಳಗೆ ಇಟ್ಟುಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಅಡಿಸ್...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಗ್ಗಿಲ್ಲದೇ ಮೀಟರ್ ಬಡ್ಡಿ ದಂಧೆ ನಡೆಯುತ್ತಿದೆ. ಈ ನಡುವೆ ಸಿಸಿಬಿ ಪೊಲೀಸರು ರೌಡಿಶೀಟರ್ ಮತ್ತು ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಅಮಾಯಕರಿಗೆ...