ಸಂವಿಧಾನ ದಿನಾಚರಣೆಯ ಅಂಗವಾಗಿ ಭಾನುವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು...
ವಿರಾಜಪೇಟೆ ತಾಲೂಕಿನಲ್ಲಿರುವ ಬಾಳಗೂಡಿ ಆದಿವಾಸಿ ಬುಡಕಟ್ಟು ಜನಾಂಗದವರಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ದೀಪ ಸೇರಿದಂತೆ ಹಲವಾರು ಮೂಲ ಸೌಕರ್ಯಗಳ ಕೊರತೆಯಿದೆ. ಈ ಕೊರತೆಗಳ ಮಧ್ಯೆಯೇ ಆದಿವಾಸಿ ಜನರು ಬದುಕು ಸಾಗಿಸುತ್ತಿದ್ದಾರೆ....
ಸ್ವಾತಂತ್ರ್ಯ ಎಂದರೆ ವ್ಯಕ್ತಿಯ ಆಯ್ಕೆಗಳಲ್ಲಿ ರಾಜ್ಯವು ಹಸ್ತಕ್ಷೇಪ ಮಾಡದಿರುವುದು ಎನ್ನುವ ಅರ್ಥವಿದೆ. ಆದರೆ, ಹಾಗೆ ಮಧ್ಯಪ್ರವೇಶಿಸದಿದ್ದರೆ, ಸಾಮಾಜಿಕ ಮತ್ತು ಆರ್ಥಿಕ ಬಂಡವಾಳ ಹೊಂದಿರುವ ಬಲಾಢ್ಯ ಸಮುದಾಯಗಳು ಅಂಚಿನಲ್ಲಿರುವವರ ಮೇಲೆ ಪ್ರಾಬಲ್ಯ ಸಾಧಿಸಲು ರಾಜ್ಯವು...
ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿ ವಶಪಡಿಸಿಕೊಂಡಿದ್ದಾರೆ.
ನವೆಂಬರ್ 25 ರಂದು ಅನ್ಯ ದೇಶದಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕರೊಬ್ಬರನ್ನು ತಡೆ ಹಿಡಿದು...
ಭಾರತ ವಿಶ್ವಕಪ್ ಪಂದ್ಯದಲ್ಲಿ ಸೋಲು ಅನುಭವಿಸಿದ ಬಳಿಕ ಪನೌತಿ ಎಂಬ ಪದ ಹೆಚ್ಚಾಗಿ ಬಳಕೆಯಾಗುತ್ತಿದೆ. ಪನೌತಿ ಎಂದರೇ ಅಪಶಕುನ ಎಂದರ್ಥ. ಚಂದ್ರಯಾನ ವಿಫಲವಾದಾಗ ಕಾಂಗ್ರೆಸ್ನವರು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಪನೌತಿ...