ಯಾದಗಿರಿ | ರಾಜ್ಯ ಸರ್ಕಾರದ ಅಸ್ಥಿರಕ್ಕೆ ಯತ್ನ ಖಂಡನೀಯ : ದಸಂಸದಿಂದ ಪ್ರತಿಭಟನೆ

ಬಿಜೆಪಿ, ಜೆಡಿಎಸ್, ಜನತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವುದನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರಕಾರವನ್ನು ಬೆಂಬಲಿಸಿ ಯಾದಗಿರಿಯಲ್ಲಿ ದಸಂಸ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಯಾದಗಿರಿ ನಗರದ ಹಳೆ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್‌...

ಕಲಬುರಗಿ | ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸುವಂತೆ ಎಐಡಿಎಸ್‌ಒ ಆಗ್ರಹ

ಸರ್ಕಾರಿ ಪದವಿ ಕಾಲೇಜು ಸ್ಥಳವನ್ನು ಶಿಕ್ಷಣೇತರ ಕೆಲಸಕ್ಕೆ ನೀಡುವ ಸರ್ಕಾರದ ನಿಲುವನ್ನು ಖಂಡಿಸಿ ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಹಾಗೂ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಬೃಹತ್‌ ಪ್ರತಿಭಟನೆ...

ಈ ದಿನ ಸಂಪಾದಕೀಯ | ದರ್ಶನಾತಿಥ್ಯ- ಪೊಲೀಸರಿಂದ ಪೊಲೀಸರಿಗಾದ ಅವಮಾನ

ಪೊಲೀಸ್‌ ಇಲಾಖೆ ಎಂದಾಕ್ಷಣ ನ್ಯಾಯ ಸಿಗುವುದಿಲ್ಲ ಎಂಬ ಸಾಮಾನ್ಯ ಜನಾಭಿಪ್ರಾಯವನ್ನು ದರ್ಶನಾತಿಥ್ಯ ಇನ್ನಷ್ಟು ಗಟ್ಟಿಗೊಳಿಸಿದೆ. ಇರುವವರು-ಇಲ್ಲದವರ ನಡುವಿನ ವ್ಯತ್ಯಾಸವನ್ನು ಹಾಗೂ ವ್ಯವಸ್ಥೆಯ ಹುಳುಕನ್ನು ಎತ್ತಿ ತೋರಿಸುತ್ತಿದೆ. ಇದು ದರ್ಶನ್‌ ಬಂಧನಕ್ಕಾಗಿ ಹಗಲಿರುಳು ಶ್ರಮಿಸಿದ...

ಕೊಪ್ಪಳ | ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿದ್ದ ಶಾಲಾ ಮಕ್ಕಳು ಗುಣಮುಖ

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 100ಕ್ಕೂ ಹೆಚ್ಚು ಮಕ್ಕಳು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ವಾಪಸಾಗಿದ್ದಾರೆ. ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ...

ಉಡುಪಿ | ಕಾರ್ಕಳ – ಪಡುಬಿದ್ರೆ ಟೋಲ್ ಗೇಟ್‌ಗೆ ವಿರೋಧ: ಆ. 24ರಂದು ಬೃಹತ್ ಪ್ರತಿಭಟನೆ

ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿರುವ ಕಂಚಿನಡ್ಕ ಎಂಬಲ್ಲಿ ಟೋಲ್ ನಿರ್ಮಿಸಲು ಸರ್ಕಾರ ಮುಂದಾಗಿದ್ದು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಇದರ ವಿರುದ್ಧ ಜನಾಂದೋಲನ ರೂಪಿಸಲು ಆಗಸ್ಟ್ 24ರ ಶನಿವಾರ ಪಡುಬಿದ್ರೆ ಸಮೀಪ ಕಂಚಿನಡ್ಕದಲ್ಲಿ ಬೃಹತ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ