ಸಂತ್ರಸ್ತೆ ಅಪಹರಣ ಪ್ರಕರಣ | ನಿರೀಕ್ಷಣಾ ಜಾಮೀನು ಬೆನ್ನಲ್ಲೆ ಎಸ್‌ಐಟಿ ಮುಂದೆ ಭವಾನಿ ರೇವಣ್ಣ ಪ್ರತ್ಯಕ್ಷ

ನಾಪತ್ತೆಯಾಗಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ದೊರೆತ ಬೆನ್ನಲ್ಲೆ, ಜೂನ್ 7ರಂದು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ. ವಕೀಲರ ಜತೆಗೆ ಸಿಐಡಿ ಕಚೇರಿಗೆ ತೆರಳಿರುವ ಭವಾನಿ ರೇವಣ್ಣ ಅವರನ್ನು ಸದ್ಯ ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ...

ರಾಜ್ಯಾದ್ಯಂತ ಗುಡುಗು ಸಿಡಿಲಿನ ಜತೆಗೆ ಮುಂದುವರೆದ ಮಳೆ

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲಿಯೂ ಕೂಡ ಭಾರೀ ಮಳೆಯಾಗುತ್ತಿದೆ. ನಗರದ ಕೆ.ಆರ್.ಮಾರುಕಟ್ಟೆ, ಮೆಜೆಸ್ಟಿಕ್, ರಿಚ್‌ಮಂಡ್​​ ಟೌನ್ ಸೇರಿದಂತೆ ಅನೇಕ ಕಡೆಗಳಲ್ಲಿ ಗುರುವಾರ ತಡರಾತ್ರಿವರೆಗೂ ಸಾಧಾರಣ ಮಳೆಯಾಗಿದೆ. ಶುಕ್ರವಾರ ಬೆಳಿಗ್ಗೆ ಸಮಯವೂ ನಗರದ...

ಸಂತ್ರಸ್ತೆ ಅಪಹರಣ ಪ್ರಕರಣ | ಭವಾನಿ ರೇವಣ್ಣ‌ಗೆ ನಿರೀಕ್ಷಣಾ ಜಾಮೀನು ಮಂಜೂರು

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ...

ಬಿಟ್ ಕಾಯಿನ್ ಹಗರಣ | ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಎಸ್​ಐಟಿ

ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇದೀಗ, ಎಸ್‌ಐಟಿ ಮೊದಲನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಕೆಜಿ ನಗರ ಡ್ರಗ್ಸ್ ಕೇಸ್​ನಲ್ಲಿ ಶ್ರೀಕಿ, ರಾಬಿನ್ ಖಂಡೇವಾಲ...

ವಿಶ್ವದಲ್ಲೇ ಹಕ್ಕಿಜ್ವರದಿಂದ ಮೊದಲ ಸಾವು

ಹಕ್ಕಿಜ್ವರದಿಂದ ಮೆಕ್ಸಿಕೋದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇದು ವಿಶ್ವದಲ್ಲಿಯೇ ಈ ಖಾಯಿಲೆಯಿಂದ ಸಾವನ್ನಪ್ಪಿದ ಮೊದಲನೇ ಸಾವಾಗಿದೆ. ಸದ್ಯ ಈ ಹಕ್ಕಿಜ್ವರ ಕೊರೊನಾಗಿಂತ ಹೆಚ್ಚು ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಈ ಜ್ವರ ಅನೇಕ ದೇಶಗಳಲ್ಲಿ ವೇಗವಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ