ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿ ಜೂನ್ 6ಕ್ಕೆ ಕೊನೆಯಾಗಲಿದೆ. ಎಸ್ಐಟಿ ಅಧಿಕಾರಿಗಳು ಮತ್ತೆ ಕೋರ್ಟ್ ಮುಂದೆ ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಿ,...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಆರ್ಭಟ ಬುಧವಾರವೂ ಮುಂದುವರೆದಿದೆ. ನಗರದ ಹಲವೆಡೆ ಮರಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಬೆಂಗಳೂರಿನ ಟೌನ್ ಹಾಲ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ಬಸವೇಶ್ವರ ನಗರ, ಗೋವಿಂದರಾಜ ನಗರ, ಗಿರಿನಗರ,...
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ರಿಫೆಕ್ಸ್ ಇವೀಲ್ಜ್ (Refex eVeelz) ಸಹಯೋಹದೊಂದಿಗೆ ಈ ಬಾರಿ ವಿಶ್ವ ಪರಿಸರ ದಿನದ ಪ್ರಯುಕ್ತ ನೂತನವಾಗಿ 'ಎಲೆಕ್ಟ್ರಿಕ್ ಏರ್ಪೋರ್ಟ್ ಟ್ಯಾಕ್ಸಿ' ಪರಿಚಯಿಸಿದೆ.
ವಿಶ್ವ ಪರಿಸರ ದಿನಾಚರಣೆ...
2024ರ ಲೋಕಸಭಾ ಚುನಾವಣೆ ಮತಎಣಿಕೆ ನಡೆಯುತ್ತಿದ್ದು, ಬಹುತೇಕ ಫಲಿತಾಂಶ ಹೊರಗೆ ಬಿದ್ದಿದೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳ ಪೈಕಿ ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ ಸುರೇಶ್ ಸೋಲುಂಡಿದ್ದಾರೆ. ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ...
ಮಹಾರಾಷ್ಟ್ರದ ಒಟ್ಟು 48 ಸ್ಥಾನಗಳಲ್ಲಿ ಇಂಡಿಯಾ ಒಕ್ಕೂಟ 29 ಸ್ಥಾನಗಳಲ್ಲಿ ಮುಂದಿದ್ದರೆ, ಬಿಜೆಪಿ ನೇತೃತ್ವದ ಎನ್ಡಿಎ 19 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ 41 ಸ್ಥಾನಗಳನ್ನು ಎನ್ಡಿಎ ಗೆದ್ದಿತ್ತು....