ಒಡಿಶಾ ವಿಧಾನಸಭೆ ಚುನಾವಣೆ | ಬಿಜೆಪಿ ಮುನ್ನಡೆ; ಆಡಳಿತಾರೂಢ ಬಿಜೆಡಿಗೆ ಭಾರೀ ಹಿನ್ನಡೆ

ಒಡಿಶಾದಲ್ಲಿ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳು ಏಕಕಾಲದಲ್ಲೇ ನಡೆದಿದ್ದು, ಇಂದು ಎರಡು ಚುನಾವಣೆಗಳ ಮತ ಎಣಿಕೆ ನಡೆಯುತ್ತಿದೆ. ರಾಜ್ಯದ 147 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ 21 ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆದಿದೆ. ಸದ್ಯ,...

ಬೆಂಗಳೂರು | ಬಿಜೆಪಿ ಭದ್ರಕೋಟೆಗಳನ್ನು ಭೇದಿಸುವುದೇ ಕಾಂಗ್ರೆಸ್‌?

2024ರ ಲೋಕಸಭಾ ಚುನಾವಣೆಯ ಫಲಿತಾಂಶ ಈ ಬಾರಿ ನಿರ್ಣಾಯಕವಾಗಲಿದೆ. ಮತಎಣಿಕೆ ಆರಂಭವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕಳೆದ 32 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜನತೆ ಈ...

ಭವಾನಿ ರೇವಣ್ಣ ಬಂಧನಕ್ಕೆ ಪೊಲೀಸರ ಹುಡುಕಾಟ : ಗೃಹ ಸಚಿವ ಪರಮೇಶ್ವರ್

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಭವಾನಿ ರೇವಣ್ಣ ಅವರನ್ನು ಪೊಲೀಸರು ಹುಡುಕುತ್ತಿದ್ದು, ಶೀಘ್ರವೇ ಅವರ ಬಂಧನವಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭವಾನಿ ರೇವಣ್ಣ ಅವರನ್ನು ಬಂಧನ...

ಎಚ್ ಡಿ ರೇವಣ್ಣಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್‌; ಬಂಧನ ಭೀತಿ

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜೆಡಿಎಸ್ ಶಾಸಕ ಎಚ್‌ ಡಿ ರೇವಣ್ಣಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದ್ದು, ನೋಟಿಸ್ ತಲುಪಿದ ಐದು ದಿನದೊಳಗೆ ವಿಚಾರಣೆಗೆ ಹಾಜರಾಗಲು ತಿಳಿಸಿದೆ. ಹೊಳೆನರಸೀಪುರ...

ಬೆಂಗಳೂರು | ಪಲ್ಲಕ್ಕಿ ಉತ್ಸವದ ಟ್ರ್ಯಾಕ್ಟರ್​ಗೆ ವಿದ್ಯುತ್‌ ಸ್ಪರ್ಶಿಸಿ ಇಬ್ಬರ ಸಾವು

ಪಲ್ಲಕ್ಕಿ ಟ್ರ್ಯಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿ ಬಳಿ ನಡೆದಿದೆ. ವೀರಸಂದ್ರ ನಿವಾಸಿ ರಂಗನಾಥ (33), ಯಾರಂಡಹಳ್ಳಿ ನಿವಾಸಿ ಹರಿಬಾಬು (25) ಮೃತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ