ಬೆಂಗಳೂರು | ಲಾಲ್‌ಬಾಗ್‌ನಲ್ಲಿ ಮಾವು ಮೇಳ ಆರಂಭ

ರಾಜ್ಯ ಮಾವು ಅಭಿವೃದ್ಧಿ ನಿಗಮದ ವತಿಯಿಂದ ಮೇ 24ರಿಂದ ‘ಮಾವು ಮತ್ತು ಹಲಸು’ ಮೇಳ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆರಂಭವಾಗಿದೆ. ತೋಟಗಾರಿಕೆ ಇಲಾಖೆ ಹಾಗೂ ಮಾವು ನಿಗಮ‌ ಮಂಡಳಿ ಅಧಿಕೃತವಾಗಿ ಮಾವು ಮೇಳಕ್ಕೆ ಚಾಲನೆ...

ಬೆಂಗಳೂರು | ಪ್ರಬುದ್ಧಾ ಕೊಲೆ ಪ್ರಕರಣ; 2 ಸಾವಿರಕ್ಕಾಗಿ ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ ಅಪ್ರಾಪ್ತ

ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ₹2,000 ಕದ್ದು, ವಿದ್ಯಾರ್ಥಿನಿ ಕೈಗೆ ಸಿಕ್ಕಿಬಿದ್ದಿದ್ದ. ಈ ವಿಚಾರ ಮನೆಯವರಿಗೆ ಗೊತ್ತಾಗುತ್ತದೆ ಎಂಬ...

‘ಸೇಫ್‌ ಸಿಟಿ’ ಯೋಜನೆ | ಎಐ ಕ್ಯಾಮೆರಾಗಳ ಮೊರೆ ಹೋದ ಪೊಲೀಸ್ ಇಲಾಖೆ; 890 ಎಐ ಕ್ಯಾಮೆರಾ ಕಣ್ಗಾವಲು

ರಾಜಧಾನಿ ಬೆಂಗಳೂರಿನ ಸಂಚಾರ ವ್ಯವಸ್ಥೆಯ ಸುಧಾರಣೆಗಾಗಿ ನಗರ ಪೊಲೀಸರು ‘ಸೇಫ್‌ ಸಿಟಿ’ ಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದ ಕೃತಕ ಬುದ್ಧಿಮತ್ತೆಯ (ಎಐ) ಕ್ಯಾಮೆರಾಗಳ ಮೊರೆ ಹೋಗಿದ್ದು, ಉತ್ತಮ ಭದ್ರತೆಗಾಗಿ ನಗರದಾದ್ಯಂತ 500ಕ್ಕೂ ಹೆಚ್ಚು ಸ್ಥಳಗಳಲ್ಲಿ...

ಮತ್ತೆ ಜೀವ ಪಡೆದ ಬೆಂಗಳೂರಿನ ಆನೆ ಪಾರ್ಕ್ ಕೆರೆ; ವೈವಿಧ್ಯಮಯ ಪಕ್ಷಿಗಳಿಗೆ ನೆಲೆ

ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿರುವ ಆನೆ ಪಾರ್ಕ್‌ನಲ್ಲಿರುವ ಕೆರೆಯೂ ಮಳೆಯಿಲ್ಲದೇ, ಸಂಪೂರ್ಣವಾಗಿ ಬತ್ತಿ ಹೋಗಿತ್ತು. ಇದೀಗ, ಮಳೆಯಿಂದ ಕೆರೆ ಭರ್ತಿಯಾಗಿ ಮರುಜೀವ ಪಡೆದಿದೆ. ಕೆರೆಯಲ್ಲಿ ಈಗ ಭಾರತೀಯ ಸ್ಪಾಟ್-ಬಿಲ್ಡ್ ಬಾತುಕೋಳಿಗಳು ಸೇರಿದಂತೆ ಇತರ ಪಕ್ಷಿಗಳಿಗೆ...

ಬೆಂಗಳೂರು | ‘ಓವರ್ ಟೇಕ್’ ಮಾಡಲು ಜಾಗ ಬಿಡಲಿಲ್ಲವೆಂದು ಕಾರಿನ ಮೇಲೆ ದಾಳಿ ನಡೆಸಿದ ದ್ವಿಚಕ್ರ ವಾಹನ ಸವಾರ

ಓವರ್ ಟೇಕ್ ಮಾಡಲು ಜಾಗ ಬಿಡಲಿಲ್ಲವೆಂದು ಕುಟಂಬವೊಂದು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದ್ವಿಚಕ್ರ ವಾಹನ ಸವಾರನೊಬ್ಬ ದಾಳಿ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಖಿಲ್ ಸಾಬು ಎಂಬುವವರು ತಮ್ಮ ಪತ್ನಿ ಹಾಗೂ ಮೂರು ವರ್ಷದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ