ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಬೆಂಗಳೂರಿನ ನಾಲ್ಕು ಕಡೆ ದಾಳಿ ನಡೆಸಿದ ಎನ್​ಐಎ ಅಧಿಕಾರಿಗಳು

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​​​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ನಾಲ್ಕು ಕಡೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮೇಶ್ವರಂ ಕೇಫೆಯಲ್ಲಿ ಬಾಂಬ್​​ ಸ್ಫೋಟ ನಡೆಸಿದ್ದವರ ಜೊತೆ ಸಂಪರ್ಕ...

ಕೊಡಗು | ಪ್ರಿಯಕರನ ಮೇಲೆ ಬಿಸಿ ನೀರು ಎರಚಿ ವಿಕೃತಿ ಮೆರೆದ ಯುವತಿಯ ಕುಟುಂಬಸ್ಥರು

ಪ್ರೀತಿಸಿದ ಯುವಕನ ಮೇಲೆ ಯುವತಿಯ ಕುಟುಂಬಸ್ಥರು ಬಿಸಿ ನೀರು ಎರಚಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಸುಹೇಲ್ (27) ಸಂತ್ರಸ್ತ ಯುವಕ. ಈತ ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದ ಗಣಪತಿ ಬೀದಿ‌...

ಮೇ 21 ರಂದು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ

ಮೇ 21ರಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...

ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು

"ವಿರೋಧ ಪಕ್ಷದ ಒಬ್ಬೊಬ್ಬ ನಾಯಕನನ್ನು ಒಂದೊಂದು ನೆಪದಲ್ಲಿ ಜೈಲಿಗೆ ಕಳುಹಿಸುವ ಕಷ್ಟವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ. ಅವರಿಗೆ ಸುಲಭವಾಗಲಿ ಎಂಬ ನಿಟ್ಟಿನಲ್ಲಿ ಪಕ್ಷದ ಎಲ್ಲ ಮುಖಂಡರು ಒಟ್ಟಾಗಿ ಬಂದಿದ್ದೇವೆ. ಧೈರ್ಯವಿದ್ದರೆ ನಮ್ಮೆಲ್ಲರನ್ನು...

ಐಪಿಎಲ್ ಬೆಟ್ಟಿಂಗ್ | ಸಾಲಕ್ಕೆ ತುತ್ತಾಗಿ ರಾಯಚೂರಿನ ಯುವಕ ಆತ್ಮಹತ್ಯೆ

ಐಪಿಎಲ್‌ ಬೆಟ್ಟಿಂಗ್ ದಂಧೆ ತಡೆಯಲು ಕರ್ನಾಟಕ ಪೊಲೀಸರು ಎಷ್ಟೇ ಕ್ರಮವಹಿಸಿದರೂ ತಡೆಯಲಾಗುತ್ತಿಲ್ಲ. ಮೊಬೈಲ್ ಆ್ಯಪ್‌ ಮೂಲಕ ಅಕ್ರಮವಾಗಿ ಐಪಿಎಲ್ ಬೆಟ್ಟಿಂಗ್ ದಂಧೆ ರಾಜ್ಯಾದ್ಯಂತ ಜೋರಾಗಿ ನಡೆಯುತ್ತಿದೆ. ಶ್ರಮವಿಲ್ಲದೇ, ಹಣ ಗಳಿಸುವ ದುರಾಸೆಯಿಂದ ಐಪಿಎಲ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯ