ಹಾವೇರಿ | ಅನಧಿಕೃತ ರಸ್ತೆ ಅಗೆದ ಅಂಗಡಿ ಪರವಾನಗಿ ರದ್ದು, ಮಾಲೀಕನಿಗೆ 12 ಸಾವಿರ ದಂಡ

"ನಗರಸಭೆ ಪರವಾನಗಿ ಪಡೆಯದೆ ಅನಧಿಕೃತವಾಗಿ ಒಳಚರಂಡಿ ಸಂಪರ್ಕ ಮಾಡಲು ರಸ್ತೆ ಅಗೆದ ಅಂಗಡಿ ಮಾಲೀಕನಿಗೆ 12 ಸಾವಿರ ದಂಡ ಹಾಗೂ ನಗರಸಭೆಯಲ್ಲಿ ಒಳ ಚರಂಡಿ ಸಂಪರ್ಕ ಪರವಾನಿಗೆ ಪಡೆದಿದ್ದ ಗುತ್ತಿಗೆದಾರನ ಪರವಾನಗಿ ರದ್ದು...

ಹಾವೇರಿ | ವ್ಯಕ್ತಿತ್ವ ನಿರ್ಮಾಣ ಹೊಂದಲು ಪರಸ್ಪರ ಸಂವಹನ ಕಲೆ ಬಹು ಮುಖ್ಯವಾಗಿದೆ: ಕುಮಾರ ಬೆಣ್ಣಿ

"ಸಮಾಜದಲ್ಲಿ ಪರಿಪೂರ್ಣತೆಯಿಂದ ಶಿಕ್ಷಣ ಪಡೆದು ವ್ಯಕ್ತಿತ್ವ ನಿರ್ಮಾಣ ಹೊಂದಲು ಪರಸ್ಪರ ಸಂವಹನ ಕಲೆ ಬಹು ಮುಖ್ಯವಾಗಿದೆ" ಎಂದು ಜೆಸಿಐ ನೂತನ ಅಧ್ಯಕ್ಷ ಕುಮಾರ ಬೆಣ್ಣಿ ಅವರು ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು. ಹಾವೇರಿ ಜಿಲ್ಲೆಯ...

ಹಾವೇರಿ | ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಎಸ್‌ಎಫ್‌ಐ ತಾಲೂಕು ಉಪಾಧ್ಯಕ್ಷ ಸಾವು

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎಸ್‌ಎಫ್‌ಐ ರಾಣೆಬೆನ್ನೂರು ತಾಲೂಕು ಘಟಕದ ಉಪಾಧ್ಯಕ್ಷ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಮೇಡೇರಿ ಕ್ರಾಸ್ ಬಳಿ ಸಂಭವಿಸಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಸಿದ್ದೇಶ್ವರ...

ಹಾವೇರಿ | ಅಪರಿಚಿತ ವ್ಯಕ್ತಿ ಕರೆ; ₹2.30 ಲಕ್ಷ ವಂಚನೆ

ಅಪರಿಚಿತ ವ್ಯಕ್ತಿಯೊಬ್ಬನ ಕರೆ ಸ್ವೀಕರಿಸಿ 26 ಸೆಕೆಂಡ್ ಮಾತನಾಡಿದ್ದಕ್ಕೆ ಬ್ಯಾಂಕ್ ಖಾತೆಯಿಂದ ₹2.30 ಲಕ್ಷ ಬೇರೆ ಖಾತೆಗೆ ವರ್ಗಾವಣೆಯಾದ ಘಟನೆ ಕುರಿತು ರಾಣೆಬೆನ್ನೂರ ತಾಲೂಕಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾವೇರಿ ಜಿಲ್ಲೆಯ...

ಹಾವೇರಿ | ಇಂಟರ್‌ನೆಟ್‌ ಮಾಹಿತಿಗಳ ಓದೇ ಅಂತಿಮವಲ್ಲ: ಡಾ. ಕಾಂತೇಶರೆಡ್ಡಿ ಗೋಡಿಹಾಳ

ಪ್ರಸ್ತುತ ದಿನಮಾನಗಳಲ್ಲಿ ನಮ್ಮ ಓದು ಇಂಟರ್‌ನೆಟ್‌ನಲ್ಲಿ ಲಭ್ಯವಾಗುವಂತಹ ಮಾಹಿತಿಗಳಿಗೆ ಸೀಮಿತವಾಗಿದೆ. ಆದರೆ ಇಂಟರ್‌ನೆಟ್‌ ಮಾಹಿತಿಗಳ ಓದೇ ಅಂತಿಮವಲ್ಲ ಎಂದು ಉಪನ್ಯಾಸಕ ಡಾ. ಕಾಂತೇಶರೆಡ್ಡಿ ಗೋಡಿಹಾಳ ಅಭಿಪ್ರಾಯಪಟ್ಟರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಣಕಲ್ಲಬಿದರಿಯ ಶ್ರೀ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಣೆಬೆನ್ನೂರು