ಬೆಳಗಾವಿ | ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, 8 ಲಕ್ಷ ಮೌಲ್ಯದ ವಸ್ತು ವಶ

ಕಳ್ಳತನ ಪ್ರಕರಣದ ಸಂಬಂಧ ಸವದತ್ತಿ ಮತ್ತು ರಾಮದುರ್ಗ ಪೋಲಿಸ್ ಠಾಣೆಯ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮುನವಳ್ಳಿ ಗ್ರಾಮದ ಶಾಂತವ್ವ ಶಿವಾನಂದ ಸಿರನ್ನವರ ಅವರ ತೋಟದ ಮನೆಯಲ್ಲಿ ಫೆಬ್ರವರಿ 23ರಂದು...

ಬೆಳಗಾವಿ | ಹಳೆಯ ವೈಷಮ್ಯದ ಹಿನ್ನೆಲೆ ಮಹಿಳೆಯ ಭೀಕರ ಕೊಲೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಲಹಾಲ ಗ್ರಾಮದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ‌ಮಹಿಳೆಯೋರ್ವರನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ರಾಮದುರ್ಗ ತಾಲೂಕಿನ ಕಲಹಾಗ್ರಾಮದ ಶೇಖವ್ವ ಮಾದರ್(45) ಕೊಲೆಯಾದ ಮಹಿಳೆಯಾಗಿದ್ದಾರೆ. ಅದೇ ಗ್ರಾಮದ ನಿವಾಸಿ ಮಂಜುನಾಥ...

ಬೆಳಗಾವಿ | ರೈತರ ಜಮೀನುಗಳಿಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ಆದ್ಯತೆ: ಅಶೋಕ ಪಟ್ಟಣ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಗೊಡಚಿ ಗ್ರಾಮದಲ್ಲಿ ಸೋಮವಾರ ಮುನವಳ್ಳಿ ಕೊಟುಮಚಗಿಯಿಂದ ಗೊಡಚಿ ಮಾರ್ಗದ ರಸ್ತೆಯ ₹6 ಕೋಟಿ ವೆಚ್ಚದಲ್ಲಿ ಸುಮಾರ 12 ಕಿ.ಮೀ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ...

ಬೆಳಗಾವಿ | ಶಾಲಾ ವಿಧ್ಯಾರ್ಥಿಗಳಿಂದ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ಬೆಳಗಾವಿ ಜಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಶಾಲಾ ವಿಧ್ಯಾರ್ಥಿಗಳು ಸೌಹಾರ್ದತೆ ಸಾರುವ ಕಾರ್ಯಕ್ರಮಗಳೊಂದಿಗೆ ಸಂಭ್ರಮದ ಗಣರಾಜ್ಯೋತ್ಸವ ಆಚರಿಸಿದರು. ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಸಂಗೋಳ್ಳಿ ರಾಯಣ್ಣ ವೃತ್ತ ಮತ್ತು ಮಹಾತ್ಮ ಗಾಂಧೀಜಿ ವೃತ್ತದಲ್ಲಿ...

ಬೆಳಗಾವಿ | ಸಾರ್ವಜನಿಕರ ಗಮನ ಸೆಳೆದ ಬಾಲಕಿಯ ಗಣರಾಜ್ಯೋತ್ಸವ ಭಾಷಣ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಅಂಬೇಡ್ಕರವರ ಸಮ ಸಮಾಜದ ಪರಿಕಲ್ಪನೆ ಮತ್ತು ಐಕ್ಯತೆಯ ಕುರಿತು ಯುಕೆಜಿ ವಿಧ್ಯಾರ್ಥಿನಿ ಮಾತನಾಡಿ ನೆರೆದಿದ್ದ ಸಾರ್ವಜನಿಕರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಮದುರ್ಗ