ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಒಬ್ಬರು ಆಯತಪ್ಪಿ ಬೈಕ್ನಿಂದ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಮತ್ತೀಕೆರೆ ಶೆಟ್ಟಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರನ್ನು...
ರಾಮನಗರದ ಬೆಟ್ಟಗುಡ್ಡಗಳಲ್ಲಿ 1974ರಲ್ಲಿ 'ಶೋಲೆ' ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದ ಸಮಯದಲ್ಲಿ ವೃತ್ತಿಪರ ಸ್ಥಿರಚಿತ್ರ ಛಾಯಾಗ್ರಾಹಕ ಪ್ರಗತಿ ಅಶ್ವತ್ಥ ನಾರಾಯಣ ಅವರು ಸೆಟ್ಗೆ ಭೇಟಿ ನೀಡಿದ್ದರ ಒಂದು ನೆನಪು...
'ಶೋಲೆ' ಹಿಂದಿ ಸಿನಿಮಾದಲ್ಲಿ ಛಾಯಾಗ್ರಾಹಕ ದ್ವಾರಕಾ...
ರಾಮನಗರದಲ್ಲಿ ಮಗುವಿನ ಹುಟ್ಟುಹಬ್ಬವನ್ನು ವಿನೂತನವಾಗಿ ಆಚರಿಸಿದ್ದು, ಆ ಮಗುವಿನ ಪೋಷಕರು ಪ್ರಸ್ತುತ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಮೇಘನಾ ಮತ್ತು ಅಕ್ಷಯ್ ಎಂಬ ಸಂಗಾತಿಗಳು ಸಮಾನ ಮನಸ್ಕರೊಂದಿಗೆ ಸೇರಿಕೊಂಡು ತಮ್ಮ ಮಗು(ಸೂಫಿ)ವಿನ ಮೂರನೇ ವರ್ಷದ ಹುಟ್ಟುಹಬ್ಬವನ್ನು...
ರಾಮನಗರದ ಬಿಡದಿಯಲ್ಲಿನ ಕೈಗಾರಿಕಾ ಪ್ರದೇಶದ ಕಾಡುಮನೆ ಕ್ರಾಸ್ ಬಳಿಯ ಭೀಮೇನಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದ್ದ ಕಟ್ಟಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಇತರೆ ಪೊಲೀಸ್ ಅಧಿಕಾರಿಗಳು ಭೇಟಿ...
ರಾಮನಗರದ ಸ್ಪಂದನ ಸಂಸ್ಥೆಯಲ್ಲಿ ಭಾನುವಾರದಂದು ರಾಮನಗರ ಕಟ್ಟಡ ಕಾರ್ಮಿಕರ ಸಂಘಟನೆ ಕಟ್ಟಲು ಏರ್ಪಡಿಸಿದ್ದ ಸಭೆಯಲ್ಲಿ ಕಾರ್ಮಿಕರ ಹಕ್ಕು, ಸೌಲಭ್ಯ ಮತ್ತು ಸಂಘಟನೆಯ ಕುರಿತು ಮಾಹಿತಿ ನೀಡಲಾಯಿತು.
ಕಾರ್ಮಿಕ ಮುಖಂಡ ಬಾಲಕೃಷ್ಣ ಶೆಟ್ಟಿಯವರು ಕಾರ್ಮಿಕರನ್ನುದ್ದೇಶಿಸಿ ಮಾತನಾಡಿ,...