ಹಿಂದೂ ಧರ್ಮದಲ್ಲಿ ‘ಉದಾರವಾದ’ವನ್ನು ಉಳಿಸಿಕೊಳ್ಳುವ ಸವಾಲು

ಲೋಹಿಯಾ ಅವರ ಇತಿಹಾಸ ದರ್ಶನದ ಬೆಳಕಿನಲ್ಲಿ ಜನವರಿ 22ರ ಘಟನೆ ನಿಸ್ಸಂದೇಹವಾಗಿ ಉದಾರವಾದಿ ಹಿಂದೂಗಳ ಮೇಲೆ ಮೂಲಭೂತವಾದದ ದಾಳಿಯಾಗಿದೆ. ಇದು ಗೆಲುವು. ಇಂತಹ ಸಂದರ್ಭದಲ್ಲಿ ಲೋಹಿಯಾ ಅವರಂತಹ ಇತಿಹಾಸಕಾರರ ಎಚ್ಚರಿಕೆಯನ್ನು ಲಘುವಾಗಿ ಪರಿಗಣಿಸುವಂತಿಲ್ಲ.   "ಹಿಂದೂ...

‘ಓಟು ಪ್ರತಿಷ್ಠಾಪನೆ’ – ಮೋದಿ ಸರ್ಕಾರವನ್ನು ಛೇಡಿಸಿದ ಮಲಯಾಳಂ ಪತ್ರಿಕೆ

ಸೋಮವಾರ ಅಯೋಧ್ಯೆ ರಾಮಮಂದಿರದಲ್ಲಿ ರಾಮ ಪ್ರಾಣ ಪ್ರತಿಷ್ಠ ಕಾರ್ಯಕ್ರಮ ನಡೆದಿದೆ. ರಾಮಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಈ ಬಗ್ಗೆ ವರದಿ ಮಾಡಿರುವ ಮಲಯಾಳಂ 'ದೇಶಾಭಿಮಾನಿ' ಪತ್ರಿಕೆಯು, ತನ್ನ ಮುಖಪುಟದ ಹೆಡ್‌ಲೈನ್‌ನಲ್ಲಿ, 'ಓಟು ಪ್ರತಿಷ್ಠ...

ರಾಮಮಂದಿರ ಉದ್ಘಾಟನೆ | ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸುಪ್ರೀಂನ 13 ನಿವೃತ್ತ ನ್ಯಾಯಾಧೀಶರು

ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠ ಸಮಾರಂಭವನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‌ನ 13 ನಿವೃತ್ತ ನ್ಯಾಯಾಧೀಶರು ಭಾಗಿಯಾಗಿದ್ದರು ಎಂದು ಬಾರ್ ಅಂಡ್ ಬೆಂಚ್ ವರದಿ...

ರಾಮಮಂದಿರ | ರಾಮಲಲ್ಲಾ ದರ್ಶನಕ್ಕೆ ಮೊದಲ ದಿನವೇ ಭಾರೀ ನೂಕುನುಗ್ಗಲು: ತಾತ್ಕಾಲಿಕ ಬಂದ್

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾನ ದರ್ಶನ ಪಡೆಯಲು ಮೊದಲ ದಿನವೇ ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ ಕಾರಣ, ನೂಕುನುಗ್ಗಲು ಉಂಟಾಗಿದೆ. ಹೀಗಾಗಿ, ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌...

ಅಯೋಧ್ಯೆಯ ಬೀದಿಗಳಲ್ಲಿ ಇನ್ಮುಂದೆ ಕರ್ಫ್ಯೂ, ಗುಂಡಿನ ಸದ್ದು ಕೇಳುವುದಿಲ್ಲ: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿಂದು ಪ್ರತಿಷ್ಠಾಪನೆಗೊಂಡ ರಾಮಲಲ್ಲಾದ ಸಮಾರಂಭದಲ್ಲಿ ಮಾತನಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, 1990ರ ದಶಕದಲ್ಲಿ ಮುಲಾಯಂ ಸಿಂಗ್ ಸರ್ಕಾರ ಇದ್ದ ವೇಳೆ ಕರ ಸೇವಕರ ಮೇಲೆ ನಡೆದ ಗೋಲಿಬಾರ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಮಮಂದಿರ