ರಾಮಮಂದಿರಕ್ಕೆ ದಲಿತರು ಕೊಟ್ಟ ದೇಣಿಗೆಯನ್ನು ‘ಅಶುದ್ಧ’ವೆಂದು ವಾಪಸ್‌ ಕೊಟ್ಟ ಸವರ್ಣೀಯರು

ಜನವರಿ 22 ರಂದು ರಾಮಮಂದಿರ 'ಪ್ರಾಣ ಪ್ರತಿಷ್ಠಾ' ಕಾರ್ಯಕ್ರಮಕ್ಕೂ ಮುನ್ನ ರಾಮನ ಹೆಸರಿನಲ್ಲಿ ಅಸ್ಪೃಶ್ಯತೆ ಆಚರಣೆಯ ಘಟನೆ ಗಮನ ಸೆಳೆದಿದೆ. ಶ್ರೀರಾಮನಿಂದ ದಲಿತರು ದೂರ ಉಳಿಯುವಂತೆ ಮಾಡುವ ಅನಿಷ್ಠ ಆಚರಣೆ ರಾಜಸ್ಥಾನದಲ್ಲಿ ನಡೆದಿದೆ. ರಾಮಮಂದಿರದ...

ರಾಮಮಂದಿರ ಉದ್ಘಾಟನೆ ದಿನ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ: ಸಚಿವ ಪರಮೇಶ್ವರ್

ಜನವರಿ 22ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ದಿನ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು‌. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು,...

ಅಯೋಧ್ಯೆಯಲ್ಲಿ ರಾಮಮಂದಿರ ತಲೆ ಎತ್ತಿದೆ; ಮಸೀದಿ ಸ್ಥಿತಿ ಏನಾಗಿದೆ?

ಬಾಬರಿ ಮಸೀದಿ ವಿವಾದದಲ್ಲಿ ತೀರ್ಪು ಪ್ರಕಟವಾಗಿ ನಾಲ್ಕು ವರ್ಷಗಳು ಕಳೆದಿವೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ನಡೆಯುತ್ತಿದೆ. ಜನವರಿ 22ರಂದು ಮಂದಿರದಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಇದೆಲ್ಲದರ ನಡುವೆ, ಬಾಬ್ರಿ ಮಸೀದಿ...

ರಾಮನ ಹೇಳಿಕೆಗೆ ಬದ್ಧ, ರಾವಣನಾಗಲೂ ಸಿದ್ಧ: ಸಚಿವ ಕೆ. ಎನ್. ರಾಜಣ್ಣ

"ಬಾಬರಿ ಮಸೀದಿ ಬೀಳಿಸಿದಾಗ ನಾನೂ ಹೋಗಿದ್ದೆ. ಟೆಂಟ್‌ನೊಳಗೆ ಗೊಂಬೆ ಇಟ್ಟು ರಾಮ ಅಂದಿದ್ರು" ಎಂದಿರುವ ತನ್ನ ಹೇಳಿಕೆಯ ಬಗ್ಗೆ ಗಟ್ಟಿಯಾಗಿ ನಿಂತಿರುವ ಸಚಿವ ಕೆ ಎನ್ ರಾಜಣ್ಣ, "ರಾಮನ ವಿಚಾರವಾಗಿ ನನ್ನ ಹೇಳಿಕೆಗೆ...

ಒಳ ಮೀಸಲಾತಿ | ಹೊಣೆ ಕೇಂದ್ರದ ಹೆಗಲಿಗೆ ಹಾಕಿ ರಾಜ್ಯ ಸರ್ಕಾರದಿಂದ ರಾಜಕೀಯ: ದೇವೇಗೌಡ ಆರೋಪ

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ ನೀಡುವ ನಿಟ್ಟಿನಲ್ಲಿ ಸಂವಿಧಾನದ 341(3)ನೇ ವಿಧಿಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಮಮಂದಿರ