ಅಪಘಾತದಲ್ಲಿ ಮೃತಪಟ್ಟ ಮೂವರು ಸಿಬ್ಬಂದಿಯ ಕುಟುಂಬಕ್ಕೆ ತಲಾ ರೂ.1 ಕೋಟಿ ಪರಿಹಾರ ವಿತರಿಸಿದ ಕೆಎಸ್‌ಆರ್‌ಟಿಸಿ

ಅಪಘಾತ ಹಾಗೂ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಮೂವರು ಕೆಎಸ್‌ಆರ್‌ಟಿಸಿ ಸಿಬ್ಬಂದಿಯ ಕುಟುಂಬಕ್ಕೆ ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿಯವರು ತಲಾ ರೂ.1 ಕೋಟಿ ಪರಿಹಾರ ಧನವನ್ನು ಬುಧವಾರ ವಿತರಣೆ ಮಾಡಿದರು. ಕರ್ನಾಟಕ ರಾಜ್ಯ...

ತುಮಕೂರು | ಕರ್ನಾಟಕದಲ್ಲಿ ದೇಶದಲ್ಲಿಯೇ ಅತಿಹೆಚ್ಚು 45 ಚಾಲನಾ ಪಥಗಳ ನಿರ್ಮಾಣ : ಸಚಿವ ರಾಮಲಿಂಗಾರೆಡ್ಡಿ

 ದೇಶದಲ್ಲಿಯೇ ಅತಿಹೆಚ್ಚು 45 ಚಾಲನಾ ಪರೀಕ್ಷಾ ಪಥಗಳನ್ನು ರಾಜ್ಯದಲ್ಲಿ ನಿರ್ಮಿಸಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಸಾರಿಗೆ ಇಲಾಖೆ ಮತ್ತು ರೇಷ್ಮೆ ಇಲಾಖೆ ಸಹಯೋಗದಲ್ಲಿ ಶನಿವಾರ ಮಧುಗಿರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರಿಗೆ...

ಒಮ್ಮೆ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗೋವರೆಗೆ ಬೀಗ ತೆಗೆಯೋದು ಸರಿಯಲ್ಲ: ಸಚಿವ ರಾಮಲಿಂಗಾರೆಡ್ಡಿ

ಒಂದು ಬಾರಿ ಬಿಗ್‌ಬಾಸ್ ಶೋಗೆ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗುವವರೆಗೂ ಬೀಗ ತೆಗೆಯುವುದು ಸರಿಯಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಬಿಗ್‌ಬಾಸ್ ವಿಚಾರದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ನಡೆಗೆ ಪರೋಕ್ಷವಾಗಿ...

ದುಪ್ಪಟ್ಟು ಹಣ ಕೀಳುವ ಆಟೋ ಚಾಲಕರ ಪರ್ಮಿಟ್‌ ರದ್ದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ನಿಗದಿ ಪಡಿಸಿದ ದರಕ್ಕಿಂತ ಅಧಿಕ ದರ ವಸೂಲಿ ಮಾಡುತ್ತಿರುವ ಹಾಗೂ ಬಾಡಿಗೆಗೆ ತೆರಳಲು ನಿರಾಕರಿಸುವ ಆಟೊಗಳ ಪರ್ಮಿಟ್‌ ರದ್ದುಪಡಿಸಿ, ಸಂಬಂಧಪಟ್ಟ ಚಾಲಕರು, ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆ...

ರಾಮನಗರ | ರೈತರ ಸಮಸ್ಯೆಗಳ ನಿರ್ಲಕ್ಷ್ಯ ಸಲ್ಲದು ; ಬಡಗಲಪುರ ನಾಗೇಂದ್ರ

ರೈತರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ ಸಲ್ಲದು. ರೈತರ ನ್ಯಾಯಯುತ ಬೇಡಿಕೆಗಳ ಬಗ್ಗೆ ಸಭೆ ನಡೆಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು. ರಾಮನಗರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಮಲಿಂಗಾರೆಡ್ಡಿ