ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತೆಲಂಗಾಣದ ಗಟ್ಟು ಗ್ರಾಮದ ಸಮೀಪದ ಬಲ್ಲೇರಾ ಗ್ರಾಮದ ಬಳಿ ಜರುಗಿದೆ.ಮೃತಪಟ್ಟಿರುವ ಯುವಕರು ರಾಯಚೂರು ತಾಲೂಕಿನ ದೇವನಪಲ್ಲಿ...
ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ ಹಾರಿದ ಯುವಕನೋರ್ವನಿಗೆ ತಲೆಗೆ ತೀವ್ರ ಪೆಟ್ಟು ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಮುಕ್ಕುಂದಾ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ.
ಮೃತ ಯುವಕವನ್ನು...
ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ ರೈತರ ಬೆನ್ನಿಗೆ ಭಾರವಾಗಿದೆ. ಇದರಿಂದಾಗಿ ಗ್ರಾಹಕರು ಮತ್ತು ರೈತರು ಇಬ್ಬರೂ ನಷ್ಟ ಅನುಭವಿಸುವಂತಾಗಿದೆ. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿವೆ.
ಬೆಂಗಳೂರಿನ ಮಾರುಕಟ್ಟೆಯಲ್ಲಿ...
ಸಮಾಜ ಕಲ್ಯಾಣ ಸಚಿವರನ್ನು ಹೊಡೆಯುವುದಾಗಿ ಬಹಿರಂಗವಾಗಿ ಹೇಳಿದ ಮಾಜಿ ಸಚಿವ ಕೆ.ಶಿವನಗೌಡ ನಾಯಕ ಅವರ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಬಲಗೈ ಸಮಾಜದ ಒಕ್ಕೂಟದಿಂದ ಪ್ರತಿಭಟಿಸಿದರು.
ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಶಿವನಗೌಡ ಅವರ...
ವಿದ್ಯಾರ್ಥಿಗಳಿಗೆ ಶಿಕ್ಷಣದ ನಂತರದ ಸರಿಯಾದ ಮಾರ್ಗವನ್ನು ಆರಿಸಿಕೊಳ್ಳಲು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಉದ್ಯೋಗ ಹುಡುಕಲು ಸಹಾಯ ಮಾಡಲು ವೃತ್ತಿ ಶಿಕ್ಷಣ ಮತ್ತು ಪ್ರದರ್ಶನ ಮೇಳ ಆಯೋಜನೆ ಮಾಡಿದ್ದು, ಭವಿಷ್ಯ ರೂಪಿಸಿಕೊಳ್ಳಲು ಮಾಹಿತಿ ನೀಡಲಿದ್ದು...