ಸಿಂಧನೂರು | ಕಳ್ಳತನ ಪ್ರಕರಣ; ಇಬ್ಬರ ಬಂಧನ, 3 ತೊಲೆ ಚಿನ್ನ, 15 ತೊಲೆ ಬೆಳ್ಳಿ ಜಪ್ತಿ

ಸಿಂಧನೂರು ಗ್ರಾಮೀಣ, ತುರ್ವಿಹಾಳ ಠಾಣೆ ಸೇರಿ ಸಿಂಧನೂರು ತಾಲೂಕಿನಲ್ಲಿ ನಡೆದ ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 3 ತೊಲೆ ಚಿನ್ನ, 15 ತೊಲೆ ಬೆಳ್ಳಿ ಹಾಗೂ ಬೈಕ್...

ಲಿಂಗಸುಗೂರು | ಸರ್ಕಾರಿ ಆಸ್ಪತ್ರೆ ವೈದ್ಯರ ಮೇಲಿನ ಸುಳ್ಳು ಆರೋಪ ಖಂಡನೆ; ಮೋಹನ್ ಗೋಸ್ಲೆ

ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯ ಕರ್ತವ್ಯನಿಷ್ಠ ವೈದ್ಯರ ಮೇಲಿನ ಹಣ ಬೇಡಿಕೆಯ ಆರೋಪಗಳು ಕಪೋಲಕಲ್ಪಿತವಾಗಿದ್ದು, ಸತ್ಯಕ್ಕೆ ದೂರವಾದವು ಎಂದು ಎಸ್ ಸಿ ಎಸ್ ಟಿ ದೌರ್ಜನ್ಯ ತಡೆ ಸಮಿತಿ ಮುಖಂಡ ಮೋಹನ್ ಗೋಸ್ಲೇ ತೀವ್ರವಾಗಿ...

ಮಸ್ಕಿ | ಸಾರಿಗೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ; ಸವಾರ ಸಾವು

ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಸ್ಕಿ ತಾಲ್ಲೂಕಿನ ಮುಧೋಳ ಕ್ರಾಸ್ ಬಳಿ ನಡೆದಿದೆ. ಮೃತನನ್ನು ಸಂಜೀವ್ ರಡ್ಡಿ (45) ಎಂದು ಗುರುತಿಸಲಾಗಿದೆ....

ಮಾನ್ವಿ | ರಮಾಬಾಯಿ ಅಂಬೇಡ್ಕರ್ ನಾಟಕ ಜೀವನಾಧಾರಿತ; ಆಯೋಜನೆಗೆ ಹೆಮ್ಮೆ: ಎ. ಶರಣಕುಮಾರ

ಡಾ.ಬಿ.ಆರ್. ಅಂಬೇಡ್ಕರ್ ಅವರ ಧರ್ಮಪತ್ನಿ ರಮಾಬಾಯಿ ಅವರ ಜೀವನಾಧಾರಿತ ನಾಟಕವನ್ನು ಆಯೋಜಿಸಿರುವುದು ಸಂಸ್ಥೆಗೆ ಹೆಮ್ಮೆಯ ವಿಚಾರವಾಗಿದೆ ಮತ್ತು ಪ್ರಸ್ತುತವಾಗಿ ಇಂತಹ ನಾಟಕಗಳು ಹೆಚ್ಚಾಗಿ ಪ್ರದರ್ಶನಗೊಳ್ಳಬೇಕು ಎಂದು ಬೆಳಗು ಸಂಸ್ಥೆಯ ಸಂಸ್ಥಾಪಕ ಎ.ಶರಣಕುಮಾರ ಹೇಳಿದರು ಮಾನ್ವಿ...

ರಾಯಚೂರು | ಜಿಪಂ ಸಿಇಒ ಕಾರ್ ಜಪ್ತಿಗೆ ಮುಂದಾದ ನ್ಯಾಯಾಲಯದ ಸಿಬ್ಬಂದಿ

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಶಾಲೆ ನಿರ್ಮಾಣ ಕಾಮಗಾರಿ ನಡೆಸಿದ ಗುತ್ತಿಗೆದಾರರಿಗೆ ಬಾಕಿ ಪಾವತಿ ಮಾಡದೇ ವಿಳಂಬ ಮಾಡಿರುವ ಹಿನ್ನೆಲೆಯಲ್ಲಿ ಸಿಂಧನೂರು ಹಿರಿಯ ಶ್ರೇಣಿಯ ಸತ್ರ ನ್ಯಾಯಾಲಯವು ಜಿಪಂ ಚರಾಸ್ಥಿ ಜಪ್ತಿಗೆ ಆದೇಶ ನೀಡಿದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಯಚೂರು