ರಾಯಚೂರು | ದರ್ವೇಶ್ ಗುಂಪಿನಿಂದ ಅವ್ಯವಹಾರ; ವಿಚಾರಣೆ ಮುಂದೂಡಿಕೆ

ದರ್ವೇಶ್ ಗುಂಪಿನಿಂದ ಅವ್ಯವಹಾರ ನಡೆಸಿದ್ದ ಮೂರು ಮಂದಿ ಆರೋಪಿಗಳನ್ನು ಎರಡನೇ ಹೆಚ್ಚುವರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ಮುಂದೂಡಲಾಗಿದೆ ಎಂದು ರಾಯಚೂರು ಪೊಲೀಸರು ತಿಳಿಸಿದ್ದಾರೆ. ದರ್ವೇಶ್‌ ಗುಂಪಿನಲ್ಲಿ ಹಣ ಹೂಡಿದ್ದ ವ್ಯಕ್ತಿಗೆ ವಂಚನೆ ಮಾಡಿರುವ...

ರಾಯಚೂರು | ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ದ ಧ್ವನಿ ಎತ್ತಬೇಕು : ನಿವೃತ್ತ ನ್ಯಾ.ಬಿ.ಟಿ ವೆಂಕಟೇಶ

ದೇಶದ ಪ್ರತಿಯೊಬ್ಬ ನಾಗರಿಕನು ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ದ ಧ್ವನಿ ಎತ್ತಬೇಕಿದೆ ಎಂದು ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಬಿ.ಟಿ ವೆಂಕಟೇಶ ಹೇಳಿದರು. ನಾಗರಿಕರ ಹಕ್ಕುಗಳ ಸಂರಕ್ಷಣಾ ಸಂಘ ರಾಯಚೂರು ಘಟಕದಿಂದ ನಗರದ ಇಸ್ಲಾಮಿಕ್ ಸೆಂಟರ್‌ನಲ್ಲಿ...

ರಾಯಚೂರು | ಬಸ್-ಕಾರು ಮುಖಾಮುಖಿ ಢಿಕ್ಕಿ; ಇಬ್ಬರು ಸಾವು

ಬಸ್ ಹಾಗೂ ಕಾರು ಮಧ್ಯ ಮುಖಾಮುಖಿ ಢಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟ ಘಟನೆ ಲಿಂಗಸಗೂರು ತಾಲೂಕಿನ ಅಡವಿಭಾವಿ ಕ್ರಾಸ್ ಬಳಿ ನಡೆದಿದೆ. ಮೃತರು ಲಿಂಗಸಗೂರು ನಗರದ ಕರಡಕಲ್ ನಿವಾಸಿಗಳು ಎಂದು ಗುರುತಿಸಲಾಗಿದೆ....

ರಾಯಚೂರು | ಮಾಜಿ ದೇವದಾಸಿಯರ ಬಾಕಿ ಪಿಂಚಣಿ ಮಂಜೂರು ಮಾಡಲು ಆಗ್ರಹಿಸಿ ಧರಣಿ

ಮಾಜಿ ದೇವದಾಸಿಯರ ಬಾಕಿ ಪಿಂಚಣಿ ಮಂಜೂರು ಮಾಡಬೇಕು ಹಾಗೂ ಮನೆ ನಿರ್ಮಾಣ ಸಂಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ರಾಯಚೂರು ಜಿಲ್ಲಾ ಸಮಿತಿಯಿಂದ ಧರಣಿ ನಡೆಸಿ ಜಿಲ್ಲಾಡಳಿತಕ್ಕೆ...

ರಾಯಚೂರು | ಆನ್ವರಿ ಗ್ರಾಮದಲ್ಲಿ ರೈತ ಸಂಪರ್ಕ ಕೇಂದ್ರ ಆರಂಭಿಸಿ : ರೈತರ ಆಗ್ರಹ

ಸುಮಾರು 30 ಕಿ.ಮೀ. ದೂರದ ಹೋಬಳಿ ಕೇಂದ್ರದಲ್ಲಿ ರೈತ ಸಂಪರ್ಕ ಕೇಂದ್ರ ಇರುವ ಕಾರಣ ರೈತರು ಬಿತ್ತನೆ ಬೀಜ ವಿತರಣೆ ಸೇರಿದಂತೆ ಇತರ ಕೆಲಸಗಳಿಗೆ ರೈತರು ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಆನ್ವರಿ ಗ್ರಾಮದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಯಚೂರು