ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನ ಬಂಧಿಸಬೇಕೆಂದು ಆಗ್ರಹಿಸಿ ರಾಯಚೂರು ಜಿಲ್ಲಾ ಮಹಿಳಾ ಕಾಂಗ್ರೆಸ್ನ ಕಾರ್ಯಕರ್ತೆಯರು ಪೊರಕೆ ಹಿಡಿದು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್...
ಎಐಸಿಸಿ ನಾಯಕ ರಾಹುಲ್ ಗಾಂಧಿ ಇಂದು (ಮೇ 2) ರಾಜ್ಯಕ್ಕೆ ಆಗಮಿಸಲಿದ್ದು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ರಾಹುಲ್ ಗಾಂಧಿ ಗುರುವಾರ...
ರಾಯಚೂರು ಕ್ಷೇತ್ರಕ್ಕೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಚಾರ ನಡೆಸಿ ಸೋಮಣ್ಣ ಬೇರೆ ಜಿಲ್ಲೆಯವರೆಂದು ಹೇಳಿದ್ದರು. ಆದರೆ, ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಬೇರೆ ಜಿಲ್ಲೆಯರನ್ನು ಕಣಕ್ಕಿಳಿಸಿದ್ದಾರೆ. ಇದಕ್ಕೆ ಏನು ಹೇಳುತ್ತಾರೆ...
ದೇಶದ ಜನರಿಗೆ ತಪ್ಪು ಮಾಹಿತಿ ನೀಡಿ ದಾರಿತಪ್ಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆಯನ್ನು ಹಿಂಪಡೆಯಬೇಕೆಂದು ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಸಭಾಪತಿ ವಿ.ಆರ್. ಸುದರ್ಶನ ಆಗ್ರಹಿಸಿದರು.
ರಾಯಚೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ದುರುದ್ದೇಶದಿಂದ ರಾಜ್ಯದಲ್ಲಿ...
ನಾನು ಕ್ಯಾಮರಾ ಮುಂದೆ ನಟನೆ ಮಾಡುತ್ತೇನೆ. ಆದರೆ, ಪ್ರಧಾನಿ ಮೋದಿ ನಿಜ ಜೀವನದಲ್ಲಿ ನಟನೆ ಮಾಡುತ್ತಿದ್ದು, ಅವರೊಬ್ಬ ದೊಡ್ಡ ನಟರಾಗಿದ್ದಾರೆ ಎಂದು ನಟ ಪ್ರಕಾಶ ರೈ ಮೋದಿಯ ಹೆಸರು ಹೇಳದೆ ಮಹಾಪ್ರಭು ಎನ್ನುವ...