ರಾಯಚೂರು | ಪ್ರಧಾನಿ ನರೇಂದ್ರ ಮೋದಿ ಮಹಾ ಸುಳ್ಳಗಾರ: ಎಂಎಲ್‌ಸಿ ಬಿ.ಕೆ ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಮಹಾ ಸುಳ್ಳಗಾರ. ಕಳೆದ ಹತ್ತು ವರ್ಷಗಳಲ್ಲಿ ಸುಳ್ಳು ಹೇಳಿದ್ದಾರೆ ಹೊರತು ದೇಶದ ಅಭಿವೃದ್ದಿಯನ್ನೇ ಕಡೆಗಣಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಟೀಕಿಸಿದರು. ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ...

ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ ಜನರು ಕಂಗಾಲಾಗಿದ್ದಾರೆ. ನಿರ್ಜಲೀಕರಣ ಉಂಟಾಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಆರತಿ (9) ಮತ್ತು ಪ್ರಿಯಾಂಕಾ (7) ಮೃತ...

ರಾಯಚೂರು | ಹಜರತ್ ಕರಿಮುಲ್ಲಾ ಖಾದ್ರಿ ದರ್ಗಾದ ಜಮೀನು ಯಥಾಸ್ಥಿತಿಗೆ ನೀಡಿದ ಆದೇಶ ಉಲ್ಲಂಘನೆ; ಕ್ರಮಕ್ಕೆ ಎಎಪಿ ಆಗ್ರಹ

ರಾಯಚೂರು ನಗರದ ಯರಗೇರಾ ರಸ್ತೆ ಬಳಿಯ ಸರ್ವೆ ನಂಬರ್ 1179/1ರ ಹಜರತ್ ಕರಿಮುಲ್ಲಾ ಖಾದ್ರಿ ದರ್ಗಾದ 12 ಎಕರೆ ಜಮೀನು ಹೊಂದಿದೆ. ವಕ್ಫ್‌ ಮಂಡಳಿಯ ಕಾಯ್ದೆ ಅಡಿ ವಿಚಾರಣೆ ನಡೆಸಿ ಆದೇಶಿಸಿ ಯಥಾಸ್ಥಿತಿ...

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ ತುಂಬ ನೋಟುಗಳು ತುಂಬಿವೆ ಎಂಬ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ₹500 ಮುಖಬೆಲೆಯ ನೋಟುಗಳ 62...

ರಾಯಚೂರು | ಅರೆಬೆಂದ ಊಟ ಸೇವಿಸಿ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ

ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಅಂಬೇಡ್ಕರ್ ವಸತಿ ನಿಲಯದಲ್ಲಿರುವ ವಿದ್ಯಾರ್ಥಿನಿಯರು ಏ.26ರಂದು ಮಧ್ಯಾಹ್ನ ಊಟ ಮಾಡಿದ್ದಾರೆ. ಬಳಿಕ, ವಿದ್ಯಾರ್ಥಿನಿಯರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಯಚೂರು