ರಾಯಚೂರು | ರೈತ ಮಾರುಕಟ್ಟೆ ಕರ ವಸೂಲಿಗೆ ಟೆಂಡರ್; ನಿಯಮ ಉಲ್ಲಂಘಿಸಿದಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲು 

ಉಸ್ಮಾನೀಯ ತರಕಾರಿ ಮಾರುಕಟ್ಟೆ ಹಿಂಭಾಗದಲ್ಲಿ ರೈತರ ಮತ್ತು ವ್ಯಾಪಾರಸ್ಥರಿಂದ ಕರ ವಸೂಲಿಗೆ ಟೆಂಡರ್ ಕರೆದಿದ್ದಾರೆ. ಕಾನೂನು ಬಾಹಿರ ಅನಧಿಕೃತ ತರಕಾರಿ ಮಾರುಕಟ್ಟೆಯನ್ನು ಸ್ಥಳಾಂತರಿಸಿದ ಮೇಲೆ ಟೆಂಡರ್ ಕರೆಯುವುದು ಸೂಕ್ತವಾಗಿದೆ. ರಾಯಚೂರು ನಗರಸಭೆಯು ನಿಯಮ...

ರಾಯಚೂರು | ಮಹಿಳೆಗೆ ಸಂಸಾರ ಮತ್ತು ಸಮಾಜವನ್ನು ಸರಿದೂಗಿಸಿಕೊಂಡು ಹೋಗುವ ಶಕ್ತಿ ಇದೆ: ಮುಕ್ತಾಂಬ ಬಸವರಾಜ

"ಮಹಿಳೆಯರಲ್ಲಿ ಸಂಸಾರ ಮತ್ತು ಸಮಾಜವನ್ನು ಸರಿದೂಗಿಸಿಕೊಂಡು ಹೋಗುವ ಶಕ್ತಿ ಇರುವುದರಿಂದ ಹುಟ್ಟಿದ ಮತ್ತು ಮೆಟ್ಟಿದ ಮನೆಯು ಪ್ರೀತಿಯಿಂದ ಬೆಳೆಯುತ್ತದೆ" ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಮಹಿಳಾ ಘಟಕದ ಪ್ರಧಾನ...

ರಾಯಚೂರು | ಕುಡಿಯುವ ನೀರು ಬೇಡಿಕೆಗೆ ಸ್ಪಂದನೆ; ಹೋರಾಟ ಮುಂದೂಡಿಕೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕ್ಯಾದಿಗ್ಗೇರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಂಡೆಮೇಲೆ ಸಿಂಗೇರಿದೊಡ್ಡಿ ಗ್ರಾಮದ ನೀರಿನ ಸಮಸ್ಯೆ ಪರಿಹರಿಸಲು ತಾಲೂಕಿನ ಅಧಿಕಾರಿಗಳು ಗ್ರಾಮಕ್ಕೆ ಧಾವಿಸಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿರುವುದರಿಂದ...

‌ರಾಯಚೂರು | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಿ.ವಿ ನಾಯಕ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ. ವರಿಷ್ಠ ನಾಯಕರನ್ನು ಭೇಟಿ ಮಾಡಿ, ಟಿಕೆಟ್‌ಗೆ ಮನವಿ ಮಾಡಿದ್ದೇನೆ. ಅನೇಕ ನಾಯಕರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮಾಜಿ ಸಂಸದ, ಬಿಜೆಪಿ...

ರಾಯಚೂರು | ಹಲವು ಬೇಡಿಕೆ ಈಡೇರಿಕೆಗೆ ರೈತ ಸಂಘ ಆಗ್ರಹ

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. "ನವಲಿ ಬಳಿ ತುಂಗಭದ್ರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಯಚೂರು