ಅಕ್ರಮ ಮರಳು ದಂಧೆಯನ್ನು ತಡೆಯಲು ಹೋದ ಪೊಲೀಸ್ ಪೇದೆ ಮೇಲೆಯೇ ದಂಧೆಕೋರರು ಭೀಕರ ಹಲ್ಲೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.
ಕೆಲವು ದಿನದಿಂದ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿರುವುದು...
ರಾಯಚೂರಿನಲ್ಲಿ ಏಮ್ಸ್ ಮಂಜೂರು ಮಾಡಲು ಕೇಂದ್ರ ಆರೋಗ್ಯ ಸಚಿವರು ತಂಡ ಕಳುಹಿಸುವದಾಗಿ ರಾಯಚೂರು ಮತ್ತು ಕೊಪ್ಪಳ ಸಂಸದರು ಹೇಳಿಕೊಂಡಿರುವುದು ಶುದ್ಧ ಸುಳ್ಳು, ಚುನಾವಣಾ ರಾಜಕೀಯ ತಂತ್ರವಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪಾರಸಮಲ್...
ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ನೀಡಿರುವ ಯೋಜನೆಗಳು ಹಾಗೂ ಮಾಹಿತಿ ನೀಡಲು ಬಿಜೆಪಿ ರೈತ ಮೋರ್ಚಾದಿಂದ ಗ್ರಾಮ ಪರಿಕ್ರಮ ಯಾತ್ರೆ ನಡೆಸಲಾಗುತ್ತದೆ ಎಂದು ರಾಯಚೂರು ಜಿಲ್ಲಾಧ್ಯಕ್ಷ ಸಿದ್ದನಗೌಡ ನೆಲಹಾಳ ಹೇಳಿದರು.
ರಾಯಚೂರಿನಲ್ಲಿ...
ರಾಯಚೂರಿನಲ್ಲಿ ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದ ಡಿ ದರ್ಜೆಯ ಸಿಬ್ಬಂದಿಯೊಬ್ಬರು ಆ್ಯಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಎಸಿ ಕಚೇರಿಯ ಲ್ಯಾಂಡ್ ರೆಕಾರ್ಡ್ ಕಿಪರ್ ಹುದ್ದೆಯಲ್ಲಿ ಡಿ ದರ್ಜೆ ಸಿಬ್ಬಂದಿಯಾಗಿ...
ರಾಜ್ಯದಲ್ಲಿ ಬರಘೋಷಣೆ ಮಾಡಿದ್ದರು ಬೆಳೆ ನಷ್ಟ ಪರಿಹಾರ ನೀಡದೇ ಇರುವದನ್ನು ವಿರೋಧಿಸಿ ಫೆ. 12ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನರಸಿಂಹನಾಯಕ...