ವಿಶೇಷ ವರ್ಗಗಳ (ಸ್ಪೇಷಲ್ ಕೆಟಗರಿ) ಅಡಿಯಲ್ಲಿ ನಿವೇಶನ ಮತ್ತು ಮನೆಗಳನ್ನು ಹಂಚಿಕೆ ಮಾಡುವಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಜನವರಿ 22ರಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತದೆ ಎಂದು ದಲಿತ ಸಂಘರ್ಷ ಸಮಿತಿ ರಾಯಚೂರು ಜಿಲ್ಲಾ ಸಂಚಾಲಕ...
ರಾಯಚೂರು ಜಿಲ್ಲೆಯ ದೇವದುರ್ಗ ಕೈಗಾರಿಕಾ ಪ್ರದೇಶದ ಜಮೀನಿನ ಚೆಕ್ ಬಂದಿ ಹಾಗೂ ಹಂಚಿಕೆಗೆ ಲಭ್ಯವಾಗುವ ಭೂಮಿಯನ್ನು ಗುರುತಿಸಲು ಡಿಪಿಆರ್ ತಯಾರಿಸಲು ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ ಬಂದ ನಂತರ ಮುಂದಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು...
ಸರ್ಕಾರಿ ಶಾಲೆಗೆ ಮೀಸಲಿರಿಸಿದ ಖಾಲಿ ನಿವೇಶನವನ್ನು ಅತಿಕ್ರಮಣ ಮಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಂಡು ಅತಿಕ್ರಮಣ ತೆರವುಗೊಳಿಸಿ ಶಾಲಾ ಕೊಠಡಿ ನಿರ್ಮಿಸಬೇಕು ಎಂದ ಸರ್ಕಾರಿ ಪ್ರೌಢಶಾಲೆ ಎಲ್ಬಿಎಸ್ ನಗರದ ಎಸ್ಡಿಎಂಸಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ...
ಹಿಟ್ ಆ್ಯಂಡ್ ರನ್ ಪ್ರಕರಣಗಳ ಕುರಿತ ಕಾನೂನಿನಲ್ಲಿ ಕೆಲ ನ್ಯೂನ್ಯತೆಗಳಿದ್ದು, ಅವುಗಳನ್ನು ಸರಿಪಡಿಸಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕನ್ನಡ ರಕ್ಷಣಾ ವೇದಿಕೆ ಬೆಂಬಲ ನೀಡಿದೆ. ರಾಯಚೂರಿನಲ್ಲಿ ಪ್ರತಿಭಟನೆ...
ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯಗಳು ತಾರತಮ್ಯ ಮಾಡದೆ, ಜಿಲ್ಲೆಯ ಜನರ ಭಾವನೆಗಳಿಗೆ ಸ್ಪಂದಿಸದೇ ಹೋದರೆ ಮುಂದಾಗುವ ಅನಾಹುತಗಳಿಗೆ ಸರ್ಕಾರಗಳೇ ಹೊಣೆಯಾಗಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ...