ರಾಯಚೂರು | ಮರೆಯದ ಕೆಂಪು ನಕ್ಷತ್ರ ಕೃತಿ ಲೋಕಾರ್ಪಣೆ

ರಾಯಚೂರಿನಲ್ಲಿ 80ರ ದಶಕದಲ್ಲಿ ಯುವಜನರ ದಮನ ದಲಿತರ ಆಂದೋಲನ ಕಟ್ಟುವುದರಲ್ಲಿ ಶ್ರಮವಹಿಸಿದ ಪುರುಷೋತ್ತಮ ಕಲಾಲಬಂಡಿ ಎಂದು ಸಾಮಾಜಿಕ ಚಿಂತಕ ಆರ್ ಕೆ ಹುಡುಗಿ ಹೇಳಿದರು. ಪುರುಷೋತ್ತಮ ಕಲಾಲಬಂಡಿರವರ ಒಡನಾಡಿಗಳ ಬಳಗದ ವತಿಯಿಂದ ಪುರುಷೋತ್ತಮ ಕಲಾಲ...

ರಾಯಚೂರು | ತಿಮ್ಮಾಪೂರ ಏತ ನೀರಾವರಿ ಯೋಜನೆಗೆ ರೈತರ ಭೂಮಿ ಖರೀದಿ

ತಿಮ್ಮಾಪೂರ ಏತ ನೀರಾವರಿ ಯೋಜನೆಗಾಗಿ ಭೂ ಖರೀದಿ ಮಾಡುತ್ತಿದ್ದು, ಎಕರೆಗೆ ಮಾರುಕಟ್ಟೆ ಬೆಲೆಯ ಮೂರರಷ್ಟು ಹಾಗೂ ರಸ್ತೆಬದಿ ಜಮೀನು ಇದ್ದಲ್ಲಿ ಶೇ.10ರಷ್ಟು ಹೆಚ್ಚುವರಿ ನೀಡಲಾಗುತ್ತದೆ ಎಂದು ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿದರು. ರಾಯಚೂರು...

ರಾಯಚೂರು | ಆರ್‌ಟಿಪಿಎಸ್ ಆಡಳಿತ ವೈಫಲ್ಯ; ಕಾರ್ಮಿಕರು ಸೌಲಭ್ಯಗಳಿಂದ ವಂಚಿತ

ಆರ್‌ಟಿಪಿಎಸ್ ಆಡಳಿತ ವೈಫಲ್ಯದಿಂದಾಗಿ ಕಾರ್ಮಿಕರು ಸೌಲಭ್ಯಗಳಿಂದ ವಂಚಿತವಾಗುತ್ತಿದ್ದು, ದ್ವಾರಸಭೆ ನಡೆಸಲು ಅನುಮತಿ ನಿರಾಕರಿಸುವ ಕ್ರಮಕ್ಕೆ ಮುಂದಾಗಿರುವುದನ್ನು ಆರ್‌ಟಿಪಿಎಸ್ ಗುತ್ತಿಗೆ ಕಾರ್ಮಿಕರ ಮಹಾಸಂಘದ ಅಧ್ಯಕ್ಷ ಅಯಣ್ಣ ಹೊಸಮನಿ ಖಂಡಿಸಿದರು. ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ,...

ರಾಯಚೂರು | ಖಾಸಗೀಕರಣದ ಮೂಲಕ ಮೀಸಲಾತಿ ರದ್ದುಗೊಳಿಸುವ ಹುನ್ನಾರ: ಚಿಂತಕ ಶಿವಸುಂದರ್

ಕಾರ್ಪೋರೇಟ್ ಪರ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನರ ಗಮನ ಬೇರೆಡೆ ಸೆಳೆಯಲು ಜನರ ಮಧ್ಯೆ ಜಾತಿ, ಧರ್ಮಗಳ ವಿಷಬೀಜ ಬಿತ್ತುತ್ತಿದೆ. ವಿರೋಧ ಪಕ್ಷಗಳು ಜಾಣಮೌನ ವಹಿಸಿ ಪರೋಕ್ಷವಾಗಿ ಸಹಕರಿಸುತ್ತಿವೆ...

ರಾಯಚೂರು | ಎಲ್ಲ ಶಾಸನಗಳ ತಾಯಿಯೇ ನಮ್ಮ ಸಂವಿಧಾನ: ಹನುಮಂತ ಅನಂತರಾವ್ ಸಾತ್ವಿಕ

ಭಾರತದ ಎಲ್ಲ ಶಾಸನಗಳ ತಾಯಿಯೇ ನಮ್ಮ ಸಂವಿಧಾನ. ಹೀಗಾಗಿ ಪ್ರತಿಯೊಬ್ಬರು ಸಂವಿಧಾನಕ್ಕೆ ಗೌರವವನ್ನು ಕೊಡಬೇಕು ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಹನುಮಂತ ಅನಂತರಾವ್ ಸಾತ್ವಿಕ ಹೇಳಿದರು. ಭಾನುವಾರ (ಡಿ.10) ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಯಚೂರು