ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿರುವ ಉದ್ಯೋಗ ಖಾತ್ರಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತಿಹೆಚ್ಚು ಹಣ ದುರ್ಬಳಕೆ ಆರೋಪದ ಮೇಲೆ ಆರು ಗ್ರಾಮ ಪಂಚಾಯ್ತಿಯ ನಾಲ್ವರು ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳನ್ನು ಅಮಾನತು ಮಾಡಿ...
ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ದೇಶದ ಜನರ ಮೇಲೆ ಫ್ಯಾಸಿಸಂ ದಾಳಿ ನಡೆಸುತ್ತಿದೆ. ಇದಕ್ಕೆ ದೃತಿಗೆಡದೇ ಸಮರ್ಥವಾಗಿ ಪ್ರತಿರೋಧ ಒಡ್ಡುವ ಮೂಲಕ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ಉಳಿಸಲು ಸಾರ್ವಜನಿಕರು ಕಟಿಬದ್ಧರಾಗಬೇಕಿದೆ...
ವಿಧಾನಸಭೆ ಚುನಾವಣೆಗೂ ಮುನ್ನ ಸಿದ್ದರಾಮಯ್ಯರವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲ ಅಧಿವೇಶನದಲ್ಲೇ 2ಬಿ ಮೀಸಲಾತಿಯನ್ನು ಜಾರಿಗೆ ತರುತ್ತೇವೆ. ಕಾಂತರಾಜ್ ಆಯೋಗದ ವರದಿಯನ್ನು ಸಾರ್ವಜನಿಕಗೊಳಿಸುತ್ತೇವೆ ಎಂದು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದರು. ಆದರೆ...
ರಾಯಚೂರು ನಗರದ ಜನತೆಗೆ ಒಂದೇ ಸೂರಿನಡಿ ಸೌಲಭ್ಯಗಳ ಅವಕಾಶ ಕಲ್ಪಿಸಲು ಸಕಾಲ ಸೇವೆ (ಸಿಂಗಲ್ ವಿಂಡೋ ಸಿಸ್ಟಮ್) ಕೌಂಟರ್ಗಳನ್ನು ಪ್ರಾರಂಭಿಸಲಾಗಿದೆ.
ಇಲ್ಲಿ ಸರಳವಾಗಿ ಇ-ಖಾತಾ ಮುಟೇಷನ್, ತಿದ್ದುಪಡಿ, ತೆರಿಗೆ ಪಾವತಿ, ಕುಂದುಕೊರತೆಗಳ ಮಾಹಿತಿ ಸೇರಿದಂತೆ...
ರಾಯಚೂರು ನಗರದ ಎಸ್ಎನ್ಟಿ ಮತ್ತು ಮಿನಿ ಟಾಕೀಸ್ ಕೆಡವಿ ಸರ್ಕಾರಿ ಕೋಟೆ ಕಂದಕದ ಸ್ಥಳವನ್ನು ಅತಿಕ್ರಮಿಸಿ ಬಹುಮಹಡಿ ಕಟ್ಟಡ ನಿರ್ಮಾಣ ಮಾಡುತ್ತಿರುವುದನ್ನು ತಡೆಯಬೇಕು ಎಂದು ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರಾಚ್ಯವಸ್ತು ಇಲಾಖೆಯ...