ಸೇಂದಿ ದಂಧೆ ನಡೆಸುತ್ತಿದ್ದ ಎರಡು ಸ್ಥಳಗಳ ಮೇಲೆ ಅಬಕಾರಿ ಇಲಾಖೆ ಮತ್ತು ಪೊಲೀಸರು ದಾಳಿ ನಡೆಸಿ ದಂಧೆ ನಡೆಸುತ್ತಿದ್ದವರನ್ನು ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯಿಂದ ವರದಿಯಾಗಿದೆ.
ರಾಯಚೂರು ತಾಲೂಕಿನ ಅಸ್ಕಿಹಾಳ ಹಾಗೂ ಯಕ್ಲಾಸಪುರದಲ್ಲಿ ನಡೆದ...
ಹತ್ತಿ ಖರೀದಿ ಪ್ರಾಂಗಣದಲ್ಲಿ ವೇಬ್ರಿಜ್ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದ ಎಪಿಎಂಸಿ ಎದುರುಗಡೆ ಪ್ರತಿಭಟನೆ ನಡೆಸಿದರು. ಹಕ್ಕೊತ್ತಾಯ...
ರಾಯಚೂರಿನ ಎಪಿಎಂಸಿ ಹತ್ತಿ ಮಾರುಕಟ್ಟೆಯಲ್ಲಿ ಹತ್ತಿ ಖರೀದಿಯಲ್ಲಿ ರೈತರಿಗೆ ಮೋಸವಾಗುತ್ತಿದೆ. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕೆಂದು ಆಗ್ರಹಿಸಿ ಮತ್ತು ನಾನಾ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಡಿ.6ರಂದು ಪ್ರತಿಭಟನೆ ನಡೆಸಲು ರೈತ ಸಂಘ ನಿರ್ಧರಿಸಿದೆ.
ರಾಯಚೂರಿನಲ್ಲಿ...
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ ಸುಗಮವಾಗಿ ತರಗತಿಗಳನ್ನು ನಡೆಸಲು ಅನುವು ಮಾಡಿಕೊಡಬೇಕೆಂದು ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳ ಒಕ್ಕೂಟ ಆಗ್ರಹಿಸಿದೆ.
ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ...
ವಿಶೇಷಚೇತನರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಅನೇಕ ಯೋಜನೆಗಳು ಅಧಿಕಾರಿಗಳ ನಿರ್ಲಕ್ಷದಿಂದ ನಿಷ್ಪಲವಾಗುವಂತಾಗಿದೆ. ರಾಯಚೂರು ಜಿಲ್ಲೆಯಲ್ಲಿ ವಿಶೇಷಚೇತರಿಗೆ ನೀಡಲು ಉದ್ದೇಶಿದಂ ತಂದಿದ್ದ ತ್ರಿಚಕ್ರವಾಹನಗಳು ಫಲಾನುಭವಿಗಳಿಗೆ ವಿತರಣೆಯಾಗದೆ ನಗರಸಭೆಯ ಗೋದಾಮಿನಲ್ಲೇ ಧೂಳು...