ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸಬೇಕೆಂದು ಎಐಆರ್ಎಸ್ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.
ಈ ವೇಳೆ ಮಾತನಾಡಿದ ರಾಜ್ಯ ಸಮಿತಿ ಸದಸ್ಯ ಅಜೀಜ್ ಜಾಗೀರ್ದಾರ್,...
ಕೃಷಿ ವಿಶ್ವವಿದ್ಯಾಲಯವು ಸಂಶೋಧನೆ ಮತ್ತು ಗುಣಮಟ್ಟದ ಶಿಕ್ಷಣದಿಂದ ಬೆಳೆಯಲು ಸಾಧ್ಯವಾಗಿದೆ. ಜೊತೆಗೆ ವಿಜ್ಞಾನಗಳ ಯಶಸ್ಸುನಿಂದ ವಿಶ್ವವಿದ್ಯಾಲಯವು ಮುನ್ನಡೆಯುತ್ತಿದೆ ಎಂಧು ತೋಟಗಾರಿಕೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಸಿ ವಾಸುದೇವಪ್ಪ ಹೇಳಿದ್ದಾರೆ.
ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾ...
ವಿದ್ಯಾರ್ಥಿಗಳು ತಮ್ಮೊಳಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಬಾಲಮೇಳ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ. ಮಕ್ಕಳಿಗೆ ಕಲಿಯುವ ವಯಸ್ಸಿನಲ್ಲಿ ಉತ್ತಮ ವೇದಿಕೆಯನ್ನು ಒದಗಿಸಿಕೊಟ್ಟು, ಪ್ರೋತ್ಸಾಹಿಸುವ ಸೇವೆ ಶ್ಲಾಘನಿಯ ಎಂದು ರಾಯಚೂರು ಜಿಲ್ಲಾ ಪಂಚಾಯತ್ ಡಿಎಸ್ಒ ಶಶಿಕಾಂತ್ ಶಿವಪುರೆ...
ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಈ ಹಿಂದಿನ ರಾಜ್ಯ ಸರ್ಕಾರ ಜಾರಿಗೊಳಿಸಿದ ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಿ, ಪರ್ಯಾಯ ಜನಪರ ನೀತಿಗಳನ್ನು ಜಾರಿ ಮಾಡುವಂತೆ ಒತ್ತಾಯಿಸಿ ನವೆಂಬರ್ 26ರಿಂದ 28ರವರೆಗೆ...
ರೈತ ಮತ್ತು ಕಾರ್ಮಿಕರ ಹಕ್ಕುಗಳಿಗೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನ.26ರಿಂದ 28ವರೆಗೆ ಬೆಂಗಳೂರಿನ ಪ್ರೀಡಂಪಾರ್ಕನಲ್ಲಿ 72ಗಂಟೆಗಳ ನಿರಂತರ ಹೋರಾಟಕ್ಕೆ ಕರೆ ನೀಡಿದ್ದು, ಸರ್ಕಾರಿ ಭೂಮಿ ಸಾಗುವಳಿ...