ರಾಯಚೂರು ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ದಿನೇ ದಿನೇ ಹೆಚ್ಚುತ್ತಿರುವುದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಸಂಚಾರ ನಿಯಮಗಳನ್ನು ಪಾಲಿಸದೇ ವಾಹನ ಚಾಲನೆ ಮಾಡುವುದು, ಅತಿವೇಗ, ಹೆಲ್ಮೆಟ್ ಹಾಗೂ ಸೀಟ್ಬೆಲ್ಟ್ ಬಳಸದಿರುವುದು ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ.
ಜಿಲ್ಲಾದ್ಯಂತ...
ಕೈಕಾಲು ತೊಳೆದುಕೊಳ್ಳಲು ಎಂದು ಕಾಲುವೆಗೆ ತೆರಳಿ ವೇಳೆ ಕಾಲುಜಾರಿ ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ನಾರಾಯಣಪುರ ಬಲದಂಡೆ ಆನೆ ಹೊಸೂರ ಬಳಿ ನಡೆದಿದೆ.
ಮೃತರನ್ನು ಮಸ್ಕಿ ತಾಲ್ಲೂಕು ನಂಜಲದಿನ್ನಿ ಗ್ರಾಮದ ಈರಮ್ಮ (35)ಮತ್ತು...
ಬೆಂಗಳೂರು ಯಲಹಂಕ ವಿಧಾನಸಭಾ ಕ್ಷೇತ್ರದ ಕೋಗಿಲು ಬಡಾವಣೆಯ ಫಕೀರ್ ಕಾಲೋನಿಯಲ್ಲಿ ನೂರಾರು ಮನೆಗಳನ್ನು ಧ್ವಂಸಗೊಳಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟಿಸಿದರು.
ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ...
ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್) ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಖಾಸಗಿ ಆಂಬುಲೆನ್ಸ್ಗಳ ದರ್ಬಾರ್ ರಾಜಾರೋಷವಾಗಿ ನಡೆಯುತ್ತಿದ್ದು, ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು. ಈ ದಂಧೆಯಲ್ಲಿ ಶಾಮೀಲಾಗಿರುವ ರಿಮ್ಸ್ ಸಿಬ್ಬಂದಿಗಳ ವಿರುದ್ಧ ಸಮಗ್ರ...
ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಸಿಂಧನೂರು ತಾಲೂಕಿನ ಮೂಡಲಗಿರಿ ಕ್ಯಾಂಪ್ ಬಳಿ ಮಧ್ಯರಾತ್ರಿ ನಡೆದಿದೆ.
ಮೃತರನ್ನು ಗಾಂಧಿನಗರ ನಿವಾಸಿಗಳಾದ ಸಂತೋಷ (22) ಹಾಗೂ ಹನುಮಂತರಾಯ (22)...