ರಾಯಚೂರು | ಶಾಸಕಿ ಅಧಿಕಾರ ದುರುಪಯೋಗ ಪ್ರಶ್ನಿಸಿದ್ದಕ್ಕೆ ಬೆದರಿಕೆ; ಸೂಕ್ತ ಕ್ರಮಕ್ಕೆ ಸ್ಪೀಕರ್‌ಗೆ ಮನವಿ

ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ ಅವರ ಅಧಿಕಾರ ದುರುಪಯೋಗದ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಭೀಮ್‌ ಆರ್ಮಿ ದೇವದುರ್ಗ ತಾಲ್ಲೂಕಾಧ್ಯಕ್ಷ ವಿಶ್ವನಾಥ ಬಲ್ಲಿದೇವ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು...

ರಾಯಚೂರು | ಫಲಾನುಭವಿಗಳ ಜಮೀನಿನಲ್ಲಿ ಕೆಪಿಟಿಸಿಎಲ್ ಉಪಕೇಂದ್ರ ಸ್ಥಾಪನೆ ವಿರೋಧಿಸಿ ಪ್ರತಿಭಟನೆ

ಸರ್ಕಾರಿ ಮಂಜೂರಿ ಪಡೆದ ಫಲಾನುಭವಿಗಳ ಜಮೀನಿನಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಉಪಕೇಂದ್ರವನ್ನು ಸ್ಥಾಪಿಸಲು ಮುಂದಾಗಿರುವ ಕ್ರಮವನ್ನು ತಕ್ಷಣವೇ ರದ್ದುಪಡಿಸಿ, ಅದನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಭೂಮಿ...

ರಾಯಚೂರು | ಎಂಪಿಸಿಎಲ್- ಕೃಷ್ಣಬ್ರಿಡ್ಜ್ ರಸ್ತೆಯಲ್ಲಿ ನಿಲ್ಲದ ರಸ್ತೆ ಅಪಘಾತ

ರಾಯಚೂರು ನಗರದ ಎಂಪಿಸಿಎಲ್ (ಗಂಜ) ದಿಂದ ಶಕ್ತಿನಗರ ಕಡೆಗೆ ತೆರಳುವ ಕೃಷ್ಣ ಬ್ರಿಡ್ಜ್ ವರೆಗೆ ಕಳೆದ 47 ತಿಂಗಳಲ್ಲಿ ನೂರಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿ ಸಾವು-ನೋವು ಸಂಭವಿಸಿ ಅನೇಕರು ಸಾವಿಗೀಡಾಗಿದ್ದಾರೆ. ಈ ರಸ್ತೆಯಲ್ಲಿ ಕಳೆದ...

ರಾಯಚೂರು | ಅಕ್ರಮ ಕಲ್ಲಿದ್ದಲು ಸಾಗಾಟ; ಸೂಕ್ತ ಕ್ರಮಕ್ಕೆ ದಲಿತ ಸೇನೆ ಒತ್ತಾಯ

ವೈಟಿಪಿಎಸ್‌ ಥರ್ಮಲ್ ಪವರ್ ಕಾರ್ಖಾನೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲಿದ್ದಲು ಸಾಗಾಟದಲ್ಲಿ ಶಾಮೀಲಾಗಿರುವ ಅಧಿಕಾರಿಗಳನ್ನು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದಲಿತ ಸೇನೆ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿ ಜಿಲ್ಲಾಧಿಕಾರಿ ನಿತೀಶ್‌ ಕೆ ಅವರಿಗೆ...

ರಾಯಚೂರು | ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆ; ಯುವಕ ಬಂಧನ

ರಾಯಚೂರು ಜಿಲ್ಲೆಯ ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವಕನೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಅತಿಯಾಗಿ ಅಶ್ಲೀಲ ವಿಡಿಯೊಗಳನ್ನು ವೀಕ್ಷಿಸುತ್ತಿದ್ದ ಆರೋಪದಡಿ ಸೈಬರ್ ಕ್ರೈಂ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. ಹಗಲು–ರಾತ್ರಿ ಎನ್ನದೇ ನಿರಂತರವಾಗಿ ಅಶ್ಲೀಲ ವಿಷಯಗಳನ್ನು ವೀಕ್ಷಿಸುತ್ತಿದ್ದ ಎನ್ನಲಾಗಿದೆ. ವೆಬ್‌ಸೈಟ್‌ಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಯಚೂರು