ದೇವದುರ್ಗದ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್ಐ ಅರುಣ್ ಕುಮಾರ್ ರಾಠೋಡ ಕುಟುಂಬದವರು ಪ್ರಯಾಣಿಸುತ್ತಿದ್ದ ಕಾರು ರಾಯಚೂರು ತಾಲೂಕಿನ ಮುರಾನಪುರ ಬಳಿ ಭಾನುವಾರ ಮಧ್ಯರಾತ್ರಿ ಅಪಘಾತಕ್ಕೀಡಾಗಿ ಐವರು ಗಾಯಗೊಂಡಿದ್ದಾರೆ.
ಮುರಾನಪುರ ಸಮೀಪ ಕಾರು ನಿಯಂತ್ರಣ ತಪ್ಪಿ...
ರಾಯಚೂರು ಜಿಲ್ಲೆಯ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕಕ್ಕೆ ನ.9ರಂದು ನಡೆದ ಚುನಾವಣೆಯಲ್ಲಿ ಆರ್.ಗುರುನಾಥ ಸತತ ಎರಡನೇ ಬಾರಿ ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಕೆ.ಸತ್ಯನಾರಾಯಣ ಅವರು 17 ಮತಗಳ...
ಕೆಎಸ್ಆರ್ಟಿಸಿ ಸಾರಿಗೆ ಸಂಸ್ಥೆ ಬಸ್ ಹರಿದ ಪರಿಣಾಮ ಓರ್ವ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೊರ್ವ ಗಂಭಿರ ಗಾಯಗೊಂಡ ಘಟನೆ ಲಿಂಗಸೂಗೂರು ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೃತ ಬಾಲಕ ಸಿದ್ದರಾಮ (12) ಎಂದು ಗುರುತಿಸಲಾಗಿದೆ....
ರಾಯಚೂರು ಜಿಲ್ಲೆಯ ಮೂರು ಪೊಲೀಸ್ ಠಾಣೆಗಳ ಪಿಎಸ್ಐ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಹಟ್ಟಿ ಪೊಲೀಸ್ ಠಾಣೆಯ ಪಿಎಸ್ಐ ಹೊಸಕೇರಪ್ಪ ಕೆ. ಇವರನ್ನು ಕರ್ನಾಟಕ ಲೋಕಾಯುಕ್ತ ಠಾಣೆಗೆ ವರ್ಗಾವಣೆಗೊಳಿಸಿ, ತೆರವಾದ ಸ್ಥಾನಕ್ಕೆ ಬೀದರ್...
ಜಿಲ್ಲೆಯ ಮಸ್ಕಿ ತಾಲೂಕಿನ ತಲೆಖಾನ್ ಗ್ರಾಮದಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಶಿವಮೂರ್ತಿ (25) ಎನ್ನುವ ಯುವಕ ಅತ್ಯಾಚಾರ ಮಾಡಿ...