ರಾಯಚೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಯರಗೇರಾ ಗ್ರಾಮ ಹೇಳಿಕೊಳ್ಳಲು ಮಾತ್ರ ಹೋಬಳಿ ಕೇಂದ್ರವಾಗಿದೆ. ಆದರೆ ಸಾರಿಗೆ ಸಂಪರ್ಕಕ್ಕೆ ಇಲ್ಲಿ ಕನಿಷ್ಟ ಬಸ್ ನಿಲ್ದಾಣವೂ ಇಲ್ಲ. ಸುಮಾರು 30 ವರ್ಷಗಳಿಂದಲೂ ಇಲ್ಲಿಯದು ಇದೇ ಪರಿಸ್ಥಿತಿ....
ಮಾನ್ವಿ ತಾಲ್ಲೂಕಿನ ಜಾನೇಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಮಧ್ಯ ಸೇವಿಸಿ ಶಾಲೆಗೆ ಬಂದು ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಕೂಡಲೇ ವರ್ಗಾವಣೆ ಮಾಡಬೇಕು ಎಂದು ಜಾನೇಕಲ್ ಗ್ರಾಮಸ್ಥರು...
ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅವ್ಯಾಹುತವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಹಟ್ಟಿ ಚಿನ್ನದ ಗಣಿಯ ನಾಲ್ಕು ಅಧಿಕಾರಿಗಳು ಹಾಗೂ ಇಬ್ಬರು ಗುತ್ತಿಗೆದಾರರ ವಿರುದ್ದ ಲೋಕಾಯುಕ್ತರಿಗೆ ದೂರು ನೀಡಲಾಗಿದೆ. ಯಾವುದೇ ಕ್ರಮವಾಗದೇ ಹೋದಲ್ಲಿ...
ತುಂಗಭದ್ರಾ ಎಡದಂಡೆ ಕಾಲುವೆ ಹಾಗೂ ಬಲದಂಡೆ ಕಾಲುವೆಯ ವ್ಯಾಪ್ತಿಯ ಜಿಲ್ಲೆಯ ರೈತರಿಗೆ ಎರಡನೇ ಬೆಳೆಗೆ ನೀರು ಕೊಡುವಂತೆ ಮಾಜಿ ಸಂಸದರು, ಹಾಲಿ ಶಾಸಕರು, ಮಾಜಿ ಶಾಸಕರು ಹಾಗೂ ದಿ ಗಂಜ್ ಮರ್ಚಂಟ್ಸ್ ಅಸೋಸಿಯೇಷನ್...
ಲಿಂಗಸುಗೂರು ತಾಲೂಕಿನ ಕಸಬಾಲಿಂಗಸುಗೂರು ಗ್ರಾಮದ ಕುಪ್ಪಿ ಭೀಮದೇವರ ರಥೋತ್ಸವಕ್ಕೆ ಗ್ರಾಮದ ಮುಸ್ಲಿಂಮರು 2 ಲಕ್ಷ ರೂ ಹಣ ದೇಣಿಗೆ ನೀಡಿ ಭಾವೈಕ್ಯತೆ ಮೆರೆದಿದ್ದಾರೆ.
ಗ್ರಾಮದ ಕುಪ್ಪಿಭೀಮ ದೇವರ ರಥೋತ್ಸವಕ್ಕೆ 100 ವರ್ಷ ತುಂಬಿದ್ದರಿಂದ...