ದಾವಣಗೆರೆ | ಅಂಬೇಡ್ಕರ್ ಭವನದ ನಿರ್ಮಾಣಕ್ಕೆ ಶಂಕುಸ್ಥಾಪನೆ, ದಲಿತ ಹೋರಾಟಗಾರರ ಸಂತಸ.

ದಾವಣಗೆರೆ ಸರ್ಕೀಟ್ ಹೌಸ್ ಪಕ್ಕದ ಜಾಗದಲ್ಲಿ ದಲಿತ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಜಮಾಯಿಸಿದ್ದರು. ಅಲ್ಲಿದ್ದ ಎಲ್ಲರ ಮನದಲ್ಲಿ ಏನೋ ಒಂದು ಸಾರ್ಥಕತೆ ಸಾಧಿಸಿದ ಭಾವ ಮನಸ್ಸಿನಲ್ಲಿ ತುಂಬಿತ್ತು. ಇದಕ್ಕೆ ಕಾರಣವಾಗಿದ್ದು ದಾವಣಗೆರೆಯಲ್ಲಿ ರಾಷ್ಟ್ರೀಯ...

ಚಾಮರಾಜನಗರ | ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳಿ : ಸಂಸದ ಸುನಿಲ್ ಬೋಸ್

ಚಾಮರಾಜನಗರದ ಜಿಲ್ಲಾ ಪಂಚಾಯತ್ ನೂತನ ಕೆಡಿಪಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಸಂಸದ ಸುನಿಲ್ ಬೋಸ್ ಮಾತನಾಡಿ ' ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಸುರಕ್ಷತಾ ಕ್ರಮ...

ಹಾಸನ l ವಲಸೆ ಕಾರ್ಮಿಕರಿದ್ದ ವಾಹನ ಪಲ್ಟಿ; ನಾಲ್ವರಿಗೆ ಗಂಭೀರ ಗಾಯ

ವಲಸೆ ಕಾರ್ಮಿಕರಿದ್ದ ಟಾಟಾ ವಿಂಗರ್ ವಾಹನ ಪಲ್ಟಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಬಾಳ್ಳುಪೇಟೆ ಬಳಿಯ ನಿಡನೂರಿನಲ್ಲಿ ಇಂದು ಬೆಳಗಿನಜಾವ ನಡೆದಿದೆ. ಕಾರ್ಮಿಕರನ್ನು ತಮಿಳುನಾಡಿನ...

ದಕ್ಷಿಣ ಕನ್ನಡ | ಫೆ.5ರಂದು ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸಾಮೂಹಿಕ ಧರಣಿ

ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳನ್ನು ಬಗೆಹರಿಸಬೇಕು, ಬ್ರಹ್ಮರ ಕೂಟ್ಲು ಟೋಲ್ ಗೇಟ್ ತೆರವುಗೊಳಿಸಬೇಕು, ಹೊಸ ಟೋಲ್‌ಗೇಟ್‌ಗಳನ್ನು ಅಳವಡಿಸುವ ಸಂದರ್ಭ ಅಂತರದ ನಿಯಮಗಳನ್ನು ಪಾಲಿಸಬೇಕು, ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಫೆಬ್ರವರಿ...

ಬೆಳಗಾವಿ | ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವು

ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದ ಛತ್ರಪತಿ ಶಿವಾಜಿ ಗಲ್ಲಿಯ ಸಕ್ಷಮ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಷ್ಟ್ರೀಯ ಹೆದ್ದಾರಿ