ಶೀಘ್ರದಲ್ಲೇ ನಡೆಯಲಿರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನೂ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಘೋಷಿಸಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ...
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯ (ಇ.ಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ...
ಜಾತ್ಯತೀತತೆಯು ಕಾಂಗ್ರೆಸ್‌ನ ಮೂಲ ತತ್ವಗಳಲ್ಲಿ ಒಂದಾಗಿದೆ. ಪಕ್ಷವು ಅದರಿಂದ ದೂರ ಸರಿಯಬಾರದು, ವಿಮುಖವಾಗಬಾರದು. ಎಲ್ಲರ ಧಾರ್ಮಿಕ ನಂಬಿಕೆಗಳಿಗೂ ಸಮಾನ ಗೌರವ ಸಿಗಬೇಕು ಎಂದು ವಿಪಕ್ಷ ನಾಯಕ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ...
ಬಿಜೆಪಿಯೊಂದಿಗೆ ಶಾಮೀಲಾಗಿರುವ ಕಾಂಗ್ರೆಸ್ಸಿಗರನ್ನು ರಾಹುಲ್ ಗುರುತಿಸಿದ್ದಾರಂತೆ. ಹರಿಯಾಣದ ಕಾಂಗ್ರೆಸ್ಸಿಗರಲ್ಲೂ ಆರೆಸ್ಸೆಸ್ ಜನ ಇದ್ದಾರೆಂದು ಗುರುತಿಸಿದ್ದೇನೆ. ವೇಷ ಮರೆಸಿ ಆರೆಸ್ಸೆಸ್ ನವರು ಕಾಂಗ್ರೆಸ್ಸಿನೊಳಕ್ಕೆ ನುಸುಳಿದ್ದಾರೆ. ಮೋದಿ ಶಾ ಭಯದಿಂದಾಗಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಹೋದವರೂ...
ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಮೋದಿ ಸರಕಾರದ ನಿರ್ಲಕ್ಷ್ಯ, ಅವ್ಯವಸ್ಥೆಯೇ ಕಾರಣ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...