ಅದಾನಿ ಹೊಸ ಹಗರಣದ ಬಗ್ಗೆ ಜಂಟಿ ಸಂಸದೀಯ ಸಮಿತಿ ರಚನೆಗೆ ರಾಹುಲ್‌ ಗಾಂಧಿ ಒತ್ತಾಯ

ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ (ಒಸಿಸಿಆರ್‌ಪಿ) ಅದಾನಿ ಸಮೂಹದ ಮತ್ತೊಂದು ವಂಚನೆಯ ಬಗ್ಗೆ ನೀಡಿರುವ ತನಿಖಾ ವರದಿಯ ಬಗ್ಗೆ ಜಂಟಿ ಸಂಸದೀಯ ಸಮಿತಿ ರಚಿಸಿ, ಸಮಗ್ರ ತನಿಖೆ ನಡೆಸಬೇಕೆಂದು ಕಾಂಗ್ರೆಸ್...

ಗೃಹಲಕ್ಷ್ಮಿ : 2000 ರೂ. ಸಹಾಯಧನ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಚಾಲನೆ ಸಿಎಂ, ಡಿಸಿಎಂ, ರಾಹುಲ್‌ ಗಾಂಧಿ ಹಾಗೂ ಸಚಿವರು ಭಾಗಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ರಾಜ್ಯದ ಪ್ರತಿಯೊಬ್ಬ ಮನೆಯ ಯಜಮಾನಿಗೆ ಸಹಾಯಧನ ರೂಪದಲ್ಲಿ ಪ್ರತಿ ತಿಂಗಳು...

ಚೀನಾ ವಶದಲ್ಲಿ ಭಾರತದ ಭೂಮಿ, ಸುಳ್ಳು ಹೇಳುತ್ತಿರುವ ಪ್ರಧಾನಿ: ರಾಹುಲ್‌ ಗಾಂಧಿ

ಭಾರತದ ಭೂಮಿಯನ್ನು ಚೀನಾ ವಶಪಡಿಸಿಕೊಂಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲಡಾಖ್‌ನ ಕಾರ್ಗಿಲ್‌ನಲ್ಲಿ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಿದ...

ನಾವು ಬಿಡುಗಡೆ ಮಾಡಿರುವ 650 ಕೋಟಿ ಇಟ್ಟುಕೊಂಡು ಡಿಕೆ ವಿಷಯ ಡೈವರ್ಟ್ ಮಾಡ್ತಿದಾರೆ: ಬೊಮ್ಮಾಯಿ ಆರೋಪ

ಸರ್ಕಾರದ ಭ್ರಷ್ಟಾಚಾರಗಳ ವಿರುದ್ದ ಕಾನೂನಾತ್ಮಕ ಹೋರಾಟ ಮಾರ್ಚ್‌ನಲ್ಲಿ ನಾವು ಹಣ ಬಿಡುಗಡೆ ಮಾಡಿದ್ದೇವೆ, ಸುಳ್ಳು ಹೇಳಿಲ್ಲ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಷಯ ಡೈವರ್ಟ್ ಮಾಡುತ್ತಿದ್ದಾರೆ. ನಮ್ಮ ಕಾಲದಲ್ಲಿ ಬಿಡುಗಡೆಯಾಗಿರುವ 650 ಕೋಟಿ ರೂ. ಯಾಕೆ...

ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಚರ್ಚೆ: ಮೋದಿ ವಿರುದ್ಧ ರಾಹುಲ್‌ ವಾಗ್ದಾಳಿ; ನಾಳೆ ಪ್ರಧಾನಿ ಉತ್ತರ

ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಮಂಗಳವಾರದಿಂದ ಲೋಕಸಭೆಯಲ್ಲಿ ಚರ್ಚೆ ಆರಂಭವಾಗಿದೆ. ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಚರ್ಚೆಯ ಕುರಿತು ಉತ್ತರ ನೀಡಲಿದ್ದು, ಬಳಿಕ ಮತದಾನ ನಡೆಯಲಿದೆ. ಮಣಿಪುರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಹುಲ್‌ ಗಾಂಧಿ