ದೇಶದ ಚುನಾವಣಾ ಅಕ್ರಮಗಳನ್ನು ಮತ್ತೆ ಬಯಲು ಮಾಡಿದ ರಾಹುಲ್‌ ಗಾಂಧಿ: ಸಿಎಂ ಸಿದ್ದರಾಮಯ್ಯ

ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. "ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ...

ಅದಾನಿ- ಅಂಬಾನಿಯ ರಿಮೋಟ್‌ ಕಂಟ್ರೋಲ್‌; ರಾಹುಲ್‌ ಟೀಕೆಗೆ ಉತ್ತರಿಸುವರೇ ಮೋದಿ?

ಪ್ರಧಾನಿ ಮೋದಿ ಅವರು ಟ್ರಂಪ್ ಕಂಡರೆ ಭಯಪಡುತ್ತಾರೆ ಎಂದು ರಾಹುಲ್‌ ಗಾಂಧಿ ಯಾಕೆ ಹೇಳಿದರು ಎನ್ನುವುದರ ಕೊಂಡಿಗಳನ್ನು ನೋಡ್ತಾ ಹೋದಾಗ, ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತ-ಪಾಕಿಸ್ತಾನ ಸಂಘರ್ಷವನ್ನು ನಾನೇ ನಿಲ್ಲಿಸಿದ್ದೇನೆ ಎಂದು ಟ್ರಂಪ್...

ಮೋದಿ ಆಡಳಿತದಲ್ಲಿ ‘ಎರಡು ಭಾರತ’ಗಳಿವೆ: ರಾಹುಲ್‌ ಗಾಂಧಿ ವಾಗ್ದಾಳಿ

ಛತ್‌ ಪೂಜೆಗಾಗಿ ದೆಹಲಿ ಬಳಿಯ ಯಮುನಾ ನದಿ ಸಮೀಪ ಸ್ನಾನಕ್ಕಾಗಿ ಕೆಲವರಿಗೆ ಪ್ರತ್ಯೇಕ ಕೊಳವನ್ನು ನಿರ್ಮಿಸಿದ್ದಕ್ಕಾಗಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ....

ಅಲೆಮಾರಿಗಳಿಗೆ ಶೇ.1ರಷ್ಟು ಮೀಸಲಾತಿಗೆ ತಾತ್ವಿಕ ಒಪ್ಪಿಗೆ; ದೆಹಲಿ ಹೋರಾಟಕ್ಕೆ ಹಂಗಾಮಿ ಅಂತ್ಯ

“ದಯವಿಟ್ಟು ಕರ್ನಾಟಕಕ್ಕೆ ವಾಪಸ್‌ ಬನ್ನಿ, ಸಮಸ್ಯೆ ಬಗೆಹರಿಸುತ್ತೇವೆ” ಎಂದು ಸಚಿವ ಎಚ್‌.ಸಿ.ಮಹದೇವಪ್ಪ ಅವರು ಅಲೆಮಾರಿಗಳಲ್ಲಿ ಕೋರಿದ್ದಾರೆ. ಹೀಗಾಗಿ ಪ್ರತಿಭಟನೆಯನ್ನು ಕೈಬಿಟ್ಟು ಕರ್ನಾಟಕಕ್ಕೆ ಮರಳಲು ಅಲೆಮಾರಿಗಳು ಒಪ್ಪಿದ್ದಾರೆ. ದೆಹಲಿಯಲ್ಲಿ ಎರಡು ವಾರಗಳಿಂದ ನಿರಂತರ ಹೋರಾಟ ಮಾಡುತ್ತಿರುವ...

ಆಳಂದ ಮತಗಳವು | ಕಲಬುರಗಿಯಲ್ಲಿ ಬೃಹತ್ ರ್‍ಯಾಲಿ ನಡೆಸಲು ರಾಹುಲ್‌ ಗಾಂಧಿಗೆ ಶಾಸಕ ಬಿ.ಆರ್ ಪಾಟೀಲ್ ಆಹ್ವಾನ

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಆಳಂದ ಕ್ಷೇತ್ರದಲ್ಲಿ ಸುಮಾರು 6,000 ಮತಗಳನ್ನು ಅಳಿಸಿ ಹಾಕುವ ಯತ್ನ ನಡೆದಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಆರೋಪಕ್ಕೆ ಸಂಬಂಧಿಸಿದ ಪುರಾವೆಗಳು ಮತ್ತು ದಾಖಲೆಗಳನ್ನು ಲೋಕಸಭೆ ವಿಪಕ್ಷ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಹುಲ್‌ ಗಾಂಧಿ