BIG NEWS | ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಮತಗಳವು; ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಹುಲ್‌ ಗಾಂಧಿ

ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1,00,250 ಮತಗಳನ್ನು ವಿವಿಧ ರೀತಿಯಲ್ಲಿ ವಂಚಿಸಿ ಮತಗಳವು ಮಾಡಿರುವುದನ್ನು ಮಾಹಿತಿ ಬಿಚ್ಚಿಟ್ಟರು. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ...

ಸತ್ಯಾನ್ವೇಷಣೆಯ ಹಾದಿಯಲ್ಲಿ ರಾಹುಲ್‌ ಗಾಂಧಿ; ಚುನಾವಣಾ ಅಕ್ರಮದ ಆರೋಪವೂ ನಿಜವಾಗಲಿದೆ

ದೇಶದ ಪ್ರಧಾನಿ ನರೇಂದ್ರ ಮೋದಿಯವರು ರಾತ್ರೋರಾತ್ರಿ ನೋಟ್ ಬ್ಯಾನ್ ಮಾಡಿದಾಗ ರಾಹುಲ್ ಗಾಂಧಿಯವರು ಇದು ಮೂರ್ಖತನದ ನಿರ್ಧಾರ, ಇದರಿಂದ ದೇಶದ ಆರ್ಥಿಕತೆಗೆ ಪೆಟ್ಟಾಗುತ್ತದೆ, ಸಣ್ಣ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತದೆ ಎಂದು ಹೇಳಿದ್ದರು. ನಂತರ ಅದು...

ಬಿಜೆಪಿಯ ಮತಗಳ್ಳತನವನ್ನು ಜನರ ಗಮನಕ್ಕೆ ತರಲು ರಾಹುಲ್‌ ಗಾಂಧಿ ಬರುತ್ತಿದ್ದಾರೆ: ಡಿ ಕೆ ಶಿವಕುಮಾರ್

ರಾಹುಲ್ ಗಾಂಧಿ ಅವರು ರಾಜಕೀಯ ಉದ್ದೇಶಕ್ಕೆ ರಾಜ್ಯಕ್ಕೆ ಬರುತ್ತಿಲ್ಲ. ಬದಲಾಗಿ ಜನರನ್ನು ಎಚ್ಚರಗೊಳಿಸಲು ಬರುತ್ತಿದ್ದಾರೆ. ನಮಗೆ ಪ್ರಜಾಪ್ರಭುತ್ವ ಉಳಿಯಬೇಕು. ಚುನಾವಣಾ ಆಯೋಗ ರಾಜಕೀಯ ಪಕ್ಷದ ಭಾಗವಾಗುವುದನ್ನು ತಪ್ಪಿಸಬೇಕು ಎಂದು ಡಿಸಿಎಂ ಡಿ ಕೆ...

ಮೋದಿಗೆ ಧೈರ್ಯ ಇದ್ದರೆ ಟ್ರಂಪ್‌ ಸುಳ್ಳುಗಾರ ಎಂದು ಹೇಳಲಿ: ರಾಹುಲ್‌ ಗಾಂಧಿ ಸವಾಲು

ಡೊನಾಲ್ಡ್‌ ಟ್ರಂಪ್ 29 ಬಾರಿ ಕದನ ವಿರಾಮ ಮಾಡಿಸಿದ್ದು ನಾನೇ ಎಂದು ಹೇಳುತ್ತಾರೆ. ಅದು ಸುಳ್ಳಾದರೆ, ಪ್ರಧಾನಿ ಮೋದಿಗೆ ಧೈರ್ಯ ಇದ್ದರೆ ಸದನದಲ್ಲಿ ಟ್ರಂಪ್ ಸುಳ್ಳುಗಾರ ಎಂದು ಹೇಳಲಿ. ಇಂದಿರಾಗಾಂಧಿಯವರ ಅರ್ಧದಷ್ಟು ಧೈರ್ಯ...

ಕರ್ನಾಟಕದಲ್ಲಿ ಭಾರಿ ಮತ ಕಳವು: ರಾಹುಲ್‌ ಗಾಂಧಿ ಆರೋಪ

ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ಗಂಭೀರ ಚುನಾವಣಾ ಅಕ್ರಮ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಈ ‘ಮತ ಕಳ್ಳತನ’ದ ಕಾರ್ಯವಿಧಾನವನ್ನು ಶೀಘ್ರದಲ್ಲೇ ಚುನಾವಣಾ ಆಯೋಗ ಮತ್ತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಹುಲ್‌ ಗಾಂಧಿ