ದೇಶದ ಜನರನ್ನು ಲೂಟಿ ಮಾಡುತ್ತಿರುವ ಅದಾನಿ; ವಿದ್ಯುತ್ ಬೆಲೆ ಏರಿಕೆಗೆ ರಾಹುಲ್ ಗಾಂಧಿ ಆಕ್ರೋಶ

ಭಾರತದಲ್ಲಿ ಕಲ್ಲಿದ್ದಲು ಬೆಲೆ ಏರಿಕೆಯಾಗುತ್ತಿದ್ದು, ಅದಾನಿ ಕಂಪನಿ ವಿದ್ಯುತ್‌ ಬೆಲೆ ಹೆಚ್ಚಿಸುವ ಮೂಲಕ ದೇಶದ ಜನರನ್ನು ನೇರವಾಗಿ ಲೂಟಿ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ...

ವಂಶ ರಾಜಕಾರಣ ಆರೋಪಕ್ಕೆ ತಿರುಗೇಟು ನೀಡಿದ ರಾಹುಲ್ ಗಾಂಧಿ

ವಂಶ ರಾಜಕಾರಣ ಆರೋಪಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದು,ಬಿಜೆಪಿ ನಾಯಕರ ಮಂತ್ರಿಗಳು ಹೊಂದಿರುವ ರಾಜಕೀಯ ಸ್ಥಾನಮಾನದ ಬಗ್ಗೆ ಪ್ರಶ್ನಿಸಿದ್ದಾರೆ. ಮಿಜೋರಾಂನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ತಮ್ಮ ವಂಶ ರಾಜಕಾರಣವನ್ನು ಪ್ರಶ್ನಿಸುವ...

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ : ಶಶಿ ತರೂರ್

2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ...

ಪ್ರಧಾನಿಗೆ ಮಣಿಪುರಕ್ಕಿಂತ ಇಸ್ರೇಲ್ –ಹಮಸ್ ಯುದ್ಧದಲ್ಲಿ ಹೆಚ್ಚು ಆಸಕ್ತಿ: ರಾಹುಲ್ ಗಾಂಧಿ ವಾಗ್ದಾಳಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕಿಂತ ಇಸ್ರೇಲ್-ಹಮಸ್ ಯುದ್ಧದಲ್ಲಿ ಪ್ರಧಾನಿ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಮಿಜೋರಾಂನ ಚುನಾವಣಾ ರ‍್ಯಾಲಿಯಲ್ಲಿ...

ಇಷ್ಟು ಚೆನ್ನಾಗಿದ್ದೀರಾ, ಯಾಕಿನ್ನೂ ಮದುವೆಯಾಗಿಲ್ಲ ಎಂಬ ವಿದ್ಯಾರ್ಥಿನಿ ಪ್ರಶ್ನೆಗೆ ರಾಹುಲ್ ಸ್ಮಾರ್ಟ್ ಉತ್ತರ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮದುವೆಯ ವಿಚಾರದ ಬಗ್ಗೆ ಹಲವಾರು ಸಂದರ್ಶನಗಳಲ್ಲಿ ಉತ್ತರಿಸಿದ್ದಾರೆ. ಆದರೆ ರಾಜಸ್ಥಾನದ ಜೈಪುರದಲ್ಲಿ ಇತ್ತೀಚಿಗೆ ವಿದ್ಯಾರ್ಥಿನಿಯರೊಂದಿಗೆ ಸಂವಾದ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ನಿಮ್ಮ ಸೌಂದರ್ಯ ಹೇಗೆ ಕಾಪಾಡಿಕೊಳ್ಳುತ್ತೀರಿ?...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಹುಲ್ ಗಾಂಧಿ