ನ್ಯಾಷನಲ್ ಹೆರಾಲ್ಡ್ | ಒಂದೆಡೆ ಕೋರ್ಟ್ ರಿಲೀಫ್, ಇನ್ನೊಂದೆಡೆ ಹೊಸ ಪ್ರಕರಣ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯವು ದೊಡ್ಡ ಮಟ್ಟದ ನಿರಾಳತೆಯನ್ನು ನೀಡಿದೆ. ಆದರೆ, ದೆಹಲಿ ಪೊಲೀಸರು ದಾಖಲಿಸಿರುವ ಹೊಸ ಎಫ್‌ಐಆರ್‌ (FIR)...

ನ್ಯಾಷನಲ್ ಹೆರಾಲ್ಡ್ ಪ್ರಕರಣ | ಇ.ಡಿ.ಗೆ ಮುಖಭಂಗ; ಬಿಜೆಪಿಯ ದ್ವೇಷ ರಾಜಕಾರಣಕ್ಕೆ ಹಿನ್ನಡೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಇತರ ಐದು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್, ಸೋನಿಯಾ ಗಾಂಧಿಗೆ ಬಿಗ್ ರಿಲೀಫ್‌; ಇಡಿ ಚಾರ್ಜ್‌ಶೀಟ್‌ ಪರಿಗಣಿಸಲು ಕೋರ್ಟ್‌ ನಕಾರ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಇತರ ಐದು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ...

ಸತ್ಯ–ಅಹಿಂಸೆಯೊಂದಿಗೆ ಮೋದಿ, ಆರ್‌ಎಸ್‌ಎಸ್‌ ಸರ್ಕಾರದ ವಿರುದ್ಧ ಹೋರಾಟ: ರಾಹುಲ್ ಗಾಂಧಿ

‘ಸತ್ಯ’ ಮತ್ತು ‘ಅಹಿಂಸೆ’ಯ ತತ್ವಗಳನ್ನು ಆಧಾರವಾಗಿ ಮಾಡಿಕೊಂಡು ನರೇಂದ್ರ ಮೋದಿ–ಆರ್‌ಎಸ್‌ಎಸ್‌ ಸರ್ಕಾರವನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ನವದೆಹಲಿಯ ರಾಮ್ ಲೀಲಾ ಮೈದಾನದಲ್ಲಿ...

ವಾಯು ಮಾಲಿನ್ಯದ ಕುರಿತು ಚರ್ಚೆಗೆ ರಾಹುಲ್ ಗಾಂಧಿ ಒತ್ತಾಯ; ಸದನದಲ್ಲಿ ಅಪರೂಪದ ಒಮ್ಮತ

ದೇಶದಲ್ಲಿ ಭೀಕರ ಸ್ಥಿತಿಯಲ್ಲಿರುವ ಹದಗೆಡುತ್ತಿರುವ ವಾಯು ಮಾಲಿನ್ಯದ ಕುರಿತು ತುರ್ತು ಮತ್ತು ಪಕ್ಷಾತೀತ ಚರ್ಚೆಗೆ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಅವರ ಒತ್ತಾಯಕ್ಕೆ ಇಡೀ ಸದನ ಒಮ್ಮತ ಸೂಚಿಸಿದ್ದು, ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಹುಲ್ ಗಾಂಧಿ